ಶೂಟ್​ ಮಾಡ್ಕೊಂಡು ಉದ್ಯಮಿ ಆತ್ಮಹತ್ಯೆ; ಡೆತ್​ನೋಟ್​ನಲ್ಲಿತ್ತು ಆ ಇಬ್ಬರ ಹೆಸರು..

ಉಡುಪಿ: ಕುಂದಾಪುರದ ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಭೋಜಣ್ಣ ಶೆಟ್ಟಿ ಇಂದು ಹಾಡಹಗಲೇ ಶೂಟ್​ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇದೀಗ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನೆಂಬುದನ್ನು ಅವರ ಡೆತ್​ನೋಟ್​ ಬಹಿರಂಗಪಡಿಸಿದೆ. ಸುಮಾರು 80 ವರ್ಷ ಪ್ರಾಯದ ಭೋಜಣ್ಣ ಶೆಟ್ಟಿ ಇಂದು ಕೋಟೇಶ್ವರ ಸಮೀಪದ ಪುರಾಣಿಕ ರಸ್ತೆಯ ಮೊಳಹಳ್ಳಿ ಗಣೇಶ್ ಶೆಟ್ಟಿ ಎಂಬುವರ ಮನೆಯ ಸಿಟೌಟ್​ನಲ್ಲಿ ರಿವಾಲ್ವಾರ್​ನಿಂದ ಗುಂಡು ಹಾರಿಸಿಕೊಂಡು ಸಾವಿಗೀಡಾಗಿದ್ದರು. ಇದೀಗ ಅವರ ಡೆತ್​ನೋಟ್ ಸಿಕ್ಕಿದ್ದು, ಮೊಳಹಳ್ಳಿ ಗಣೇಶ್ ಶೆಟ್ಟಿ ಮತ್ತು ಹಂಗಳೂರು ಇಸ್ಮಾಯಿಲ್ ಅವರು ಹೆಸರು … Continue reading ಶೂಟ್​ ಮಾಡ್ಕೊಂಡು ಉದ್ಯಮಿ ಆತ್ಮಹತ್ಯೆ; ಡೆತ್​ನೋಟ್​ನಲ್ಲಿತ್ತು ಆ ಇಬ್ಬರ ಹೆಸರು..