ನಟಿ ತ್ರಿಷಾ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಉದ್ಯಮಿಯನ್ನು ವರಿಸಲಿದ್ದಾರೆ 37 ವರ್ಷದ ಸ್ಟಾರ್​ ನಟಿ!

ಚೆನ್ನೈ: ಬಹುಭಾಷ ನಟಿ ತ್ರಿಷಾ ಅವರವನ್ನು ಪರಿಚಯಿಸುವ ಅಗತ್ಯವಿಲ್ಲ. ತಮಿಳು, ತೆಲುಗು ಸಿನಿಮಾ ಇಂಡಸ್ಟ್ರಿಯಲ್ಲಿ ಸ್ಟಾರ್​ ನಟಿಯಾಗಿರುವ ತ್ರಿಷಾ ಇಳಯದಳಪತಿ ವಿಜಯ್​, ಸೂರ್ಯ, ವಿಕ್ರಮ್, ಪ್ರಭಾಸ್​, ಚಿರಂಜೀವಿ, ಅಜಿತ್​, ಸಿಂಬು ಸೇರಿದಂತೆ ಸ್ಟಾರ್​ ನಟರ ಜೊತೆ ಅಭಿನಯಿಸಿದ್ದಾರೆ. ಕನ್ನಡದಲ್ಲೂ ದಿವಂಗತ ನಟ ಪುನೀತ್​ ರಾಜ್​ಕುಮಾರ್​ ಅಭಿನಯದ ಪವರ್​ಸ್ಟಾರ್​ ಸಿನಿಮಾದಲ್ಲಿ ನಾಯಕಿಯಾಗುವ ಮೂಲಕ ಕನ್ನಡಿಗರಿಗೂ ಪರಿಚಿತರಾಗಿದ್ದಾರೆ. ಇತ್ತೀಚೆಗಷ್ಟೇ ಅವರ ನಟನೆಯ ಪೊನ್ನಿಯನ್​ ಸೆಲ್ವನ್​ ಮತ್ತು ಲಿಯೋ ಸಿನಿಮಾ ಉತ್ತಮ ಯಶಸ್ಸು ಗಳಿಸಿತು. ಸಾಕಷ್ಟು ಸಿನಿಮಾಗಳಲ್ಲಿ ತ್ರಿಷಾ ಬಿಜಿಯಾಗಿದ್ದಾರೆ. ವಯಸ್ಸು … Continue reading ನಟಿ ತ್ರಿಷಾ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಉದ್ಯಮಿಯನ್ನು ವರಿಸಲಿದ್ದಾರೆ 37 ವರ್ಷದ ಸ್ಟಾರ್​ ನಟಿ!