ಉದ್ಯಮಿಯ ಸೊಸೆ ನೇಣಿಗೆ ಶರಣು; ಒಂದೂವರೆ ವರ್ಷದ ಹಿಂದಷ್ಟೇ ಮದುವೆಯಾಗಿತ್ತು..

ಬೆಳಗಾವಿ: ಉದ್ಯಮಿಯೊಬ್ಬರ ಸೊಸೆ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣವೊಂದು ನಡೆದಿದೆ. ಬೆಳಗಾವಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಲ್ಲಿನ ಉದ್ಯಮಿ ಜಯಶೀಲ ಶೆಟ್ಟಿ ಅವರ ಸೊಸೆ ಶೀತಲ್ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡವರು. ಈಕೆ ಜಯಶೀಲ ಶೆಟ್ಟಿ ಅವರ ಪುತ್ರ ಮನೀಶ್ ಅವರ ಪತ್ನಿ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಘಟಪ್ರಭಾದಲ್ಲಿ ಈ ಪ್ರಕರಣ ನಡೆದಿದೆ. ಇಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಂದೂವರೆ … Continue reading ಉದ್ಯಮಿಯ ಸೊಸೆ ನೇಣಿಗೆ ಶರಣು; ಒಂದೂವರೆ ವರ್ಷದ ಹಿಂದಷ್ಟೇ ಮದುವೆಯಾಗಿತ್ತು..