More

    ಆಂಜನೇಯಸ್ವಾಮಿಗೆ ಬೆಣ್ಣೆ ಅಲಂಕಾರ

    ಅರಸೀಕೆರೆ ಗ್ರಾಮಾಂತರ: ತಾಲೂಕಿನ ಬಾಣಾವರ ನಗರದ ಕೋಟೆ ಬಡಾವಣೆಯಲ್ಲಿರುವ ಐತಿಹಾಸಿಕ ಹಿನ್ನೆಲೆಯ ಶ್ರೀಅಭಯ ಹಸ್ತ ಆಂಜನೇಯಸ್ವಾಮಿಗೆ ಶನಿವಾರ ವಿಶೇಷವಾಗಿ ಬೆಣ್ಣೆ ಅಲಂಕಾರ ಮಾಡಲಾಗಿತ್ತು.


    ಬೆಣ್ಣೆಯ ಜತೆಗೆ ವೀಳ್ಯದೆಲೆ, ಅಮೃತಬಳ್ಳಿ ಎಲೆ, ಉತ್ತತ್ತಿ, ದ್ರಾಕ್ಷಿ, ಚರಿಹಣ್ಣಿನಿಂದ ದೇವರನ್ನು ಅಲಂಕರಿಸಿ ವಿಶೇಷ ಸಲ್ಲಿಸಲಾಯಿತು
    ದೇವಸ್ಥಾನದ ಅರ್ಚಕರಾದ ನಾಗೇಶ್, ರಾಜು ಅವರ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನೆರವೇರಿದವು.
    ದೇವಾಲಯಕ್ಕೆ ನೂರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts