ಕರೊನಾ ಲಾಕ್​ಡೌನ್​ ಅವಧಿ-ಜಲಮಂಡಳಿ ಬಿಲ್ ಸಂಗ್ರಹದಲ್ಲಿ ಏರಿಕೆ

ಬೆಂಗಳೂರು: ಲಾಕ್​ಡೌನ್ ಸಡಿಲಿಕೆಯಿಂದ ಜಲಮಂಡಳಿ ಬಾಕಿ ಬಿಲ್​ನ ಹಣ ಸಂಗ್ರಹದಲ್ಲಿ ಏರಿಕೆ ಕಂಡಿದೆ. ಪ್ರತಿ ತಿಂಗಳು ಗೃಹಬಳಕೆ, ವಾಣಿಜ್ಯ ಕಟ್ಟಡಗಳಿಂದ 120 ಕೋಟಿ ರೂ.ಗೂ ಅಧಿಕ ಮೊತ್ತ ಸಂಗ್ರಹವಾಗುತ್ತಿತ್ತು. ಈ ತಿಂಗಳು ಗ್ರಾಹಕರಿಂದ 103 ಕೋಟಿ ರೂ. ಬಿಲ್ ಮೊತ್ತ ಪಾವತಿಯಾಗಿದೆ. ಇದನ್ನೂ ಓದಿ: ಸಂಕಷ್ಟದಲ್ಲಿವೆ ಶಾಪಿಂಗ್ ಮಾಲ್​ಗಳು; ಸಾವಿರಾರು ಜನರ ಉದ್ಯೋಗಕ್ಕೂ ಕುತ್ತು ಕಳೆದೆರಡು ತಿಂಗಳಿಂದ ಸರಿಯಾಗಿ ಪಾವತಿಯಾಗದೆ ಜಲಮಂಡಳಿಗೆ ಆದಾಯ ಕೊರತೆಯಾಗಿತ್ತು. ಲಾಕ್​ಡೌನ್ ಘೋಷಣೆ ನಂತರ ಲಕ್ಷಾಂತರ ಜನರು ಸ್ವಂತ ಊರಿನತ್ತ ಪ್ರಯಾಣ ಬೆಳೆಸಿದ್ದರು. ಇದರಿಂದ … Continue reading ಕರೊನಾ ಲಾಕ್​ಡೌನ್​ ಅವಧಿ-ಜಲಮಂಡಳಿ ಬಿಲ್ ಸಂಗ್ರಹದಲ್ಲಿ ಏರಿಕೆ