‘ಜಲಮಿತ್ರ’ ಯೋಜನೆಗೆ ಉತ್ತಮ ಸ್ಪಂದನೆ; 30 ದಿನಗಳಲ್ಲಿ 9 ಸಾವಿರಕ್ಕೂ ಹೆಚ್ಚು ಮಂದಿ ನೋಂದಣಿ

ಬೆಂಗಳೂರು: ‘ಜಲಮಿತ್ರ’ ಯೋಜನೆಗೆ ಉತ್ತಮ ಸ್ಪಂದನೆ ದೊರೆತಿದ್ದು, 30 ದಿನಗಳಲ್ಲಿ 9 ಸಾವಿರಕ್ಕೂ ಹೆಚ್ಚು ಜನರು ನೋಂದಣಿಯಾಗಿದ್ದಾರೆ. ಇವರಿಗೆ ವಲಯವಾರು ತರಬೇತಿ ಕಾರ್ಯಾಗಾರವನ್ನು ನಡೆಸಲಾಗುತ್ತಿದ್ದು, ವಾಟರ್​ ಸರ್​ಪ್ಲಸ್​ ಬೆಂಗಳೂರು ಅಭಿಯಾನದ ರಾಯಭಾರಿಗಳಾಗಿ ಜಲಮಿತ್ರರು ಕಾರ್ಯನಿರ್ವಹಿಸಲಿದ್ದಾರೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ. ರಾಮ್​ ಪ್ರಸಾತ್​ ಮನೋಹರ್​ ತಿಳಿಸಿದ್ದಾರೆ. ದಕ್ಷಿಣ ವಲಯದಲ್ಲಿ ‘ಜಲಮಿತ್ರ’ರಿಗಾಗಿ ಆಯೋಜಿಸಲಾಗಿದ್ದ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿ, ನೀರಿನ ಪ್ರಾಮುಖ್ಯತೆ ಬಗ್ಗೆ ಜನರಲ್ಲಿ ಅರಿವು ಮೂಡಿಸಲು, ನೀರು ಸರಬರಾಜು, ಒಳಚರಂಡಿ ನಿರ್ವಹಣೆ, ನೀರು ಸಂರಣೆ, ಮಳೆನೀರು … Continue reading ‘ಜಲಮಿತ್ರ’ ಯೋಜನೆಗೆ ಉತ್ತಮ ಸ್ಪಂದನೆ; 30 ದಿನಗಳಲ್ಲಿ 9 ಸಾವಿರಕ್ಕೂ ಹೆಚ್ಚು ಮಂದಿ ನೋಂದಣಿ