ಐತಿಹಾಸಿಕ ಸೋಲದೇವನಹಳ್ಳಿ ಪಂಪ್‌ ಸ್ಟೇಷನ್‌ ಪುನಃಶ್ಚೇತನಕ್ಕೆ ಜಲಮಂಡಳಿ ಸಿದ್ದತೆ

ಬೆಂಗಳೂರು: ದೇಶದ ಪ್ರಮುಖ ನಗರಗಳಲ್ಲಿ ಒಂದಾಗಿರುವ ಬೆಂಗಳೂರಿಗೆ 1896ರಲ್ಲಿ ಅರ್ಕಾವತಿ ನದಿಯ ನೀರನ್ನು ಹರಿಸಿದ್ದ ಐತಿಹಾಸಿಕ ಸೋಲದೇವನಹಳ್ಳಿ ಪಂಪ್‌ ಸ್ಟೇಷನ್‌ ಪುನಃಶ್ಚೇತನಗೊಳಿಸುವ ಐತಿಹಾಸಿಕ ನಿರ್ಧಾರವನ್ನು ಜಲಮಂಡಳಿ ಕೈಗೊಂಡಿದೆ. ದೇಶದಲ್ಲೇ ಮೊದಲ ಬಾರಿಗೆ ವ್ಯವಸ್ಥಿತವಾದ ನೀರು ಸರಬರಾಜು ವ್ಯವಸ್ಥೆಯನ್ನು ಹೊಂದಿದ ಎರಡನೇ ನಗರ ಬೆಂಗಳೂರು. 1873 ರಲ್ಲಿ ಮೊದಲ ಬಾರಿಗೆ ಮಿಲ್ಲರ್ಸ್‌ ಟ್ಯಾಂಕ್ಸ್‌ ಎಂದು ಹೆಸರು ಪಡೆದಂತಹ ಹಲವಾರು ಕೆರೆಗಳ ಜಾಲದ ಮೂಲಕ ಬೆಂಗಳೂರು ನಗರಕ್ಕೆ ನೀರು ಪೂರೈಸುವ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು. 1875-77 ರ ಧಾತು ಈಶ್ವರ … Continue reading ಐತಿಹಾಸಿಕ ಸೋಲದೇವನಹಳ್ಳಿ ಪಂಪ್‌ ಸ್ಟೇಷನ್‌ ಪುನಃಶ್ಚೇತನಕ್ಕೆ ಜಲಮಂಡಳಿ ಸಿದ್ದತೆ