ಉಪ ಚುನಾವಣೆ: 47 ಅಭ್ಯರ್ಥಿಗಳಿಂದ 70 ನಾಮಪತ್ರ ಸಲ್ಲಿಕೆ; ಇಲ್ಲಿದೆ ವಿವರ…

ಬೆಂಗಳೂರು: ರಾಜ್ಯದ ಬೆಳಗಾವಿ ಲೋಕಸಭೆ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭೆ ಉಪ ಚುನಾವಣೆಗೆ ಒಟ್ಟು 47 ಅಭ್ಯರ್ಥಿಗಳು 70 ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಲು ಮಂಗಳವಾರ ಕೊನೆಯ ದಿನವಾಗಿತ್ತು. ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ 23 ಅಭ್ಯರ್ಥಿಗಳು 33 ನಾಮಪತ್ರ ಸಲ್ಲಿಸಿದ್ದಾರೆ. ಮಸ್ಕಿ ಕ್ಷೇತ್ರದಲ್ಲಿ 10 ಮಂದಿ 13 ನಾಮಪತ್ರ ಸಲ್ಲಿಸಿದ್ದಾರೆ. ಬಸವ ಕಲ್ಯಾಣದಲ್ಲಿ 14 ಅಭ್ಯರ್ಥಿಗಳು 24 ನಾಮಪತ್ರ ಸಲ್ಲಿಸಿದ್ದಾರೆ. ಒಟ್ಟು 42 ಪುರುಷರು, 5 ಮಹಿಳೆಯರು ನಾಮಪತ್ರ ಸಲ್ಲಿಸಿದ್ದಾರೆ. ಯಾವ ಪಕ್ಷ? ಎಷ್ಟು ನಾಮಪತ್ರ? … Continue reading ಉಪ ಚುನಾವಣೆ: 47 ಅಭ್ಯರ್ಥಿಗಳಿಂದ 70 ನಾಮಪತ್ರ ಸಲ್ಲಿಕೆ; ಇಲ್ಲಿದೆ ವಿವರ…