24.9 C
Bangalore
Wednesday, December 11, 2019

VIDEO| ಉಪಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸೀಟು ಗೆದ್ದು ಸರ್ಕಾರ ಉಳಿಸಿಕೊಳ್ಳುತ್ತಾ ಎಂಬ ಪ್ರಶ್ನೆಗೆ ನಟಿ ರಾಗಿಣಿ ಹೇಳಿದ್ದು ಹೀಗೆ…

Latest News

ಪೌರತ್ವ ತಿದ್ದುಪಡಿ ಮಸೂದೆ ದೇಶದ ಈಶಾನ್ಯ ಭಾಗದ ಜನರ ಮೇಲಿನ ಕ್ರಿಮಿನಲ್​ ದಾಳಿ: ರಾಹುಲ್​ ಗಾಂಧಿ ಟೀಕೆ

ನವದೆಹಲಿ: ದೇಶಾದ್ಯಂತ ತೀವ್ರ ಚರ್ಚೆ ಹುಟ್ಟು ಹಾಕಿರುವ ಪೌರತ್ವ ತಿದ್ದುಪಡಿ ಮಸೂದೆಯನ್ನು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಟ್ವೀಟ್​ ಮೂಲಕ ಟೀಕಿಸಿದ್ದು, ದೇಶದ...

ಹುಣಸೂರು ಚುನಾವಣೆಯಲ್ಲಿ ತಟಸ್ಥನಾಗಿರುತ್ತೇನೆ ಎಂದು ಮೊದಲೇ ಘೋಷಿಸಿದ್ದೆ : ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ಹುಣಸೂರು ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಚ್​.ವಿಶ್ವನಾಥ್​ ಅವರನ್ನು ಬೆಂಬಲಿಸುತ್ತೇನೆ ಎಂದು ನಾನು ಎಲ್ಲಿಯೂ ಹೇಳಿರಲಿಲ್ಲ ಎಂದು ಶಾಸಕ...

ಪೌರತ್ವ ತಿದ್ದುಪಡಿ ಮಸೂದೆ ಐತಿಹಾಸಿಕ ಮಸೂದೆಗಳಲ್ಲಿ ಒಂದು: ಪ್ರಧಾನಿ ನರೇಂದ್ರ ಮೋದಿ ಬಣ್ಣನೆ

ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆಯು ಐತಿಹಾಸಿಕ ಮಸೂದೆಗಳಲ್ಲಿ ಒಂದೆಂದು ಪ್ರಧಾನಿ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾಗಿ ಬಿಜೆಪಿ ಸಂಸದೀಯ ಪಕ್ಷದ ಸಭೆಯ ಬಳಿಕ...

ಪ್ರಸಾದನ ಕಲಾವಿದ ರಾಮಕೃಷ್ಣ ಕನ್ನರ್ಪಾಡಿಗೆ ಜೋಳದರಾಶಿ ದೊಡ್ಡನಗೌಡ ಪುರಸ್ಕಾರ

ಬಳ್ಳಾರಿ: ರಂಗತೋರಣ ಸಂಸ್ಥೆಯ ಸಾಂಸ್ಕೃತಿಕ ಸಾರ್ವಭೌಮ ಜೋಳದರಾಶಿ ದೊಡ್ಡನಗೌಡ ರಂಗತೋರಣ ಪುರಸ್ಕಾರಕ್ಕೆ ಬೆಂಗಳೂರಿನ ಪ್ರಸಾದನ ಕಲಾವಿದ ರಾಮಕೃಷ್ಣ ಕನ್ನರ್ಪಾಡಿ ಆಯ್ಕೆಯಾಗಿದ್ದಾರೆ. ನಗರದ ರಾಘವ ಕಲಾಮಂದಿರದಲ್ಲಿ ಡಿ.28ರಂದು ಸಂಜೆ 5.45ಕ್ಕೆ...

ಡಿ.14 ರಂದು ಬೆಂಗಳೂರಿನಲ್ಲಿ ಮೀನುಗಾರರ ಸಮಾವೇಶ

ಮೈಸೂರು: ರಾಷ್ಟ್ರೀಯ ಮೀನುಗಾರರ ಸಂಘದ ವತಿಯಿಂದ ಡಿ. 14 ರಂದು ಬೆಳಗ್ಗೆ 10ಕ್ಕೆ ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ರಾಷ್ಟ್ರೀಯ ಮೀನುಗಾರರ ಸ್ವಾಭಿಮಾನ ಸಮಾವೇಶ...

ಮಂಡ್ಯ: ಉಪಚುನಾವಣೆಯ ಕಣ ಸ್ಟಾರ್​ ಪ್ರಚಾರಕರಿಂದ ರಂಗೇರಿದೆ. ಈ ಹಿಂದೆಯಷ್ಟೇ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್​ ಪರ ನಟಿ ಹರಿಪ್ರಿಯ ಮತಬೇಟೆ ನಡೆಸಿದ್ದರು. ಇದೀಗ ಕೆ.ಆರ್​.ಪೇಟೆ ಕ್ಷೇತ್ರ ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡ ಪರ ತುಪ್ಪದ ಬೆಡಗಿ ರಾಗಿಣಿ ಭಾನುವಾರ ಭರ್ಜರಿ ಪ್ರಚಾರ ನಡೆಸಿದರು.

ಶನಿವಾರದಿಂದಲೂ ಕೆ.ಆರ್.ಪೇಟೆ ತಾಲೂಕಿನಲ್ಲಿ ರಾಗಿಣಿ ಪ್ರಚಾರ ನಡೆಸುತ್ತಿದ್ದಾರೆ. ಇಂದು ಕಿಕ್ಕೇರಿ ಹೋಬಳಿಯ ಹಲವು ಹಳ್ಳಿಗಳಲ್ಲಿ ರಾಗಿಣಿ ಪ್ರಚಾರ ನಡೆಸಿದರು. ಗೋವಿಂದನಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರಾಗಿಣಿ, ನಾರಾಯಣಗೌಡರ ಕೆಲಸ ಈಗಾಗಲೇ ಜನ ನೋಡಿದ್ದಾರೆ. ಹೀಗಾಗಿ ಮತ್ತೊಮ್ಮೆ ನಾರಾಯಣಗೌಡ ಗೆಲ್ತಾರೆ ಎಂಬ ವಿಶ್ವಾಸ ಇದೆ. ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಮತ್ತೊಮ್ಮೆ ಅವಕಾಶ ನೀಡಿದರೆ ಮತ್ತಷ್ಟು ಕೆಲಸ ಮಾಡುತ್ತಾರೆ ಎಂದರು.

ಉಪಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸೀಟು ಗೆದ್ದು ಸರ್ಕಾರ ಉಳಿಸಿಕೊಳ್ಳುತ್ತ ಎಂಬ ವಿಚಾರವಾಗಿ ಮಾತನಾಡಿದ ಅವರು, 100% ಉಳಿಸಿಕೊಳ್ಳುತ್ತದೆ. ತುಂಬ ಸಮಯದ ಬಳಿಕ ಹೊಸ ರೀತಿ ಬದಲಾವಣೆ ರಾಜ್ಯದಲ್ಲಿ ಆಗುತ್ತಿದೆ. ಆ ಬದಲಾವಣೆಗೆ ಎಲ್ಲರೂ ಬೆಂಬಲ ನೀಡಬೇಕು. ಪ್ರೋತ್ಸಾಹ ನೀಡಿದರೆ ಬದಲಾವಣೆ ನೋಡುವ ಅವಕಾಶ ಸಿಗುತ್ತದೆ. ಖಂಡಿತ ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. (ದಿಗ್ವಿಜಯ ನ್ಯೂಸ್​)

Stay connected

278,741FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...