ಎರಡು ಕ್ಷೇತ್ರಗಳ ಉಪಚುನಾವಣೆ: ಮಂದಗತಿಯಲ್ಲಿ ಶುರುವಾಗಿದೆ ಮತದಾನ

ಬೆಂಗಳೂರು: ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನ ಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನ ಇಂದು ನಡೆಯುತ್ತಿದ್ದು, ಬೆಳಗ್ಗೆ ಏಳು ಗಂಟೆಗೆ ಮಂದಗತಿಯಲ್ಲಿ ಮತದಾನ ಶುರುವಾಗಿದೆ. ಸಂಜೆ 6 ಗಂಟೆ ತನಕ ಮತದಾನ ಮಾಡುವುದಕ್ಕೆ ಅವಕಾಶವಿದ್ದು, ಸಂಜೆ ವೇಳೆಗೆ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಮತಪೆಟ್ಟಿಗೆಯೊಳಗೆ ಸೇರಲಿದೆ. ಕರೊನಾ ಸೋಂಕು ಕಾಣಿಸಿದ ಬಳಿಕ ರಾಜ್ಯದಲ್ಲಿ ನಡೆಯತ್ತಿರುವ ಮೊದಲ ಚುನಾವಣಾ ಪ್ರಕ್ರಿಯೆ ಇದಾಗಿದೆ. ಕರೊನಾ ಪಾಸಿಟಿವ್ ಇರುವವರಿಗೂ ಮತ ಚಲಾವಣೆಗೆ ಅವಕಾಶ ಕಲ್ಪಿಸಲಾಗಿದೆ. ಅಕಸ್ಮಾತ್ ಮತಗಟ್ಟೆ ಬರುವುದಕ್ಕೆ ಇಷ್ಟಪಡದ ಕರೋನ ಪಾಸಿಟಿವ್ … Continue reading ಎರಡು ಕ್ಷೇತ್ರಗಳ ಉಪಚುನಾವಣೆ: ಮಂದಗತಿಯಲ್ಲಿ ಶುರುವಾಗಿದೆ ಮತದಾನ