ರಾಜ್ಯ ಕಾಂಗ್ರೆಸ್​ ಸರ್ಕಾರ ಕಡು ಭ್ರಷ್ಟತೆಗೆ ಹೊಸ ಇತಿಹಾಸ ಬರೆಯಲು ಹೊರಟಂತಿದೆ: ಬಿ.ವೈ. ವಿಜಯೇಂದ್ರ

ಬೆಂಗಳೂರು: ಈ ಹಿಂದೆ ಬಿಜೆಪಿ ಮೇಲೆ ಹೊರಿಸಿದ್ದ ಆಧಾರ ರಹಿತ 40% ಆರೋಪ ಅದಕ್ಕೆ ಮೀರಿಸಿದಂತೆ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿದೆ ಎನ್ನುವುದನ್ನು ಮಾಧ್ಯಮ ಗೋಷ್ಠಿ ಕರೆದು ಸಾಕ್ಷೀಕರಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ನಡೆದುಕೊಂಡು ಮುಂಬೈನಿಂದ ಅಯೋಧ್ಯೆ ತಲುಪಿದ ಮುಸ್ಲಿಂ ಯುವತಿ; ​ಜ್ಞಾನವಾಪಿ ಸಂಕೀರ್ಣದಲ್ಲಿ ದೇವಾಲಯ ಬೆಂಬಲಿಸಿದ್ದೇಕೆ? ಕಾಂಗ್ರೆಸ್ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ … Continue reading ರಾಜ್ಯ ಕಾಂಗ್ರೆಸ್​ ಸರ್ಕಾರ ಕಡು ಭ್ರಷ್ಟತೆಗೆ ಹೊಸ ಇತಿಹಾಸ ಬರೆಯಲು ಹೊರಟಂತಿದೆ: ಬಿ.ವೈ. ವಿಜಯೇಂದ್ರ