ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಗೆ ಸಂಪುಟ ಅನುಮೋದನೆ..ಉಚಿತ ವಿದ್ಯುತ್​ಗಾಗಿ ಅರ್ಜಿ ಸಲ್ಲಿಸಿ

ನವದೆಹಲಿ: ಕೋಟ್ಯತರ ಕುಟುಂಬಗಳಿಗೆ ಉಚಿತ ವಿದ್ಯುತ್ ನೀಡುವ ಯೋಜನೆಗೆ ಕೇಂದ್ರ ಹಸಿರು ನಿಶಾನೆ ತೋರಿದೆ. ಒಟ್ಟು 75,021 ಕೋಟಿ ರೂ.ವೆಚ್ಚದಲ್ಲಿ ಕೋಟ್ಯಾಂತರ ಮನೆಗಳಲ್ಲಿ ರೂಫ್‌ಟಾಪ್ ಸೋಲಾರ್ ಅಳವಡಿಸಲು ಪ್ರಧಾನಮಂತ್ರಿ-ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಗೆ ಗುರುವಾರ ಸಂಪುಟ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 13 ರಂದು ಈ ಯೋಜನೆಯನ್ನು ಪ್ರಾರಂಭಿಸಿದ್ದರು. ಇದನ್ನೂ ಓದಿ: ಸೈಕ್ಲಿಂಗ್​ ಮಾಡುವಾಗ ಕ್ಯಾಬ್​ ಡಿಕ್ಕಿ: ಇಂಟೆಲ್ ಇಂಡಿಯಾ ಮಾಜಿ ಮುಖ್ಯಸ್ಥ ಅವತಾರ್ ಸೈನಿ ಮೃತ್ಯು ಜನರಿಗೆ ವಿದ್ಯುತ್ ಬಿಲ್ ಹೊರೆಯಾಗಬಾರದು … Continue reading ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಗೆ ಸಂಪುಟ ಅನುಮೋದನೆ..ಉಚಿತ ವಿದ್ಯುತ್​ಗಾಗಿ ಅರ್ಜಿ ಸಲ್ಲಿಸಿ