ಹೊಸ ನೇಮಕಾತಿಗೆ ಆತ್ಮನಿರ್ಭರ ಭಾರತ್ ರೋಜ್​ಗಾರ್ ಯೋಜನೆ ನೆರವು: 23,000 ಕೋಟಿ ರೂಪಾಯಿ ಮೀಸಲು

ನವದೆಹಲಿ: ಕರೊನಾ ಸಂಕಷ್ಟದ ನಡುವೆಯೂ ಹೊಸ ನೇಮಕಾತಿ ನಡೆಸುವುದಕ್ಕೆ ಉದ್ಯಮಗಳಿಗೆ ನೆರವಾಗುವ ದೃಷ್ಟಿಯಿಂದ ಆತ್ಮನಿರ್ಭರ ಭಾರತ್ ರೋಜ್​ಗಾರ್ ಯೋಜನೆಗೆ 22,810 ಕೋಟಿ ರೂಪಾಯಿ ಒದಗಿಸುವ ಪ್ರಸ್ತಾವನೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಬುಧವಾರ ಒಪ್ಪಿಗೆ ನೀಡಿದೆ. ಆತ್ಮನಿರ್ಭರ ಭಾರತ ಪ್ಯಾಕೇಜ್ 3.0ರಲ್ಲಿ ಈ ಯೋಜನೆ ಜಾರಿಗೆ ಬರಲಿದೆ. ಔಪಚಾರಿಕ ಕ್ಷೇತ್ರದಲ್ಲಿ ಉದ್ಯೋಗ ಸೃಜನೆ ಮತ್ತು ಹೊಸ ಉದ್ಯೋಗ ಸೃಷ್ಟಿಗೆ ಇನ್​ಸೆಂಟಿವ್ಸ್ ಒದಗಿಸುವ ಪ್ರಸ್ತಾವನೆ ಇದಾಗಿದೆ. ಪ್ರಸಕ್ತ ಹಣಕಾಸು ವರ್ಷ 1,584 … Continue reading ಹೊಸ ನೇಮಕಾತಿಗೆ ಆತ್ಮನಿರ್ಭರ ಭಾರತ್ ರೋಜ್​ಗಾರ್ ಯೋಜನೆ ನೆರವು: 23,000 ಕೋಟಿ ರೂಪಾಯಿ ಮೀಸಲು