ಸರ್ಕಾರಿ ಉದ್ಯೋಗಕ್ಕೆ ಒಂದೇ ಅರ್ಹತಾ ಪರೀಕ್ಷೆ; ಒಂದೇ ನೇಮಕಾತಿ ಪ್ರಾಧಿಕಾರ; ಕೇಂದ್ರ ಸಂಪುಟ ಸಮ್ಮತಿ

ನವದೆಹಲಿ: ದೇಶದಲ್ಲಿನ ವಿವಿಧ ಉದ್ಯೋಗಗಳಿಗೆ ಒಂದೇ ಸಾಮಾನ್ಯ ಅರ್ಹತಾ ಪರೀಕ್ಷೆ ಹಾಗೂ ರಾಷ್ಟ್ರೀಯ ನೇಮಕಾತಿ ಪ್ರಾಧಿಕಾರ ರಚನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಉದ್ಯೋಗಾಕಾಂಕ್ಷಿಗಳಿಗೆ ಇದರಿಂದ ಭಾರಿ ಅನುಕೂಲವಾಗಲಿದೆ. ಇಂಥದ್ದೊಂದು ಪ್ರಸ್ತಾವನೆ ಈ ಹಿಂದಿನಿಂತಲೂ ಇತ್ತು. ರಾಷ್ಟ್ರೀಯ ನೇಮಕಾತಿ ಪ್ರಾಧಿಕಾರದ ರಚನೆ ಮತ್ತೊಂದು ಹಂತಕ್ಕೆ ತಲುಪಿದೆ ಎಂದು ಕಳೆದ ಜೂನ್​ನಲ್ಲಿಯೇ ಕೇಂದ್ರ ಸಚಿವ ಜೀತೇಂದ್ರ ಸಿಂಗ್​ ಮಾಹಿತಿ ನೀಡಿದ್ದರು. ರಾಷ್ಟ್ರೀಯ ನೇಮಕಾತಿ ಪ್ರಾಧಿಕಾರ ಸ್ವಾಯತ್ತ ಸಂಸ್ಥೆಯಾಗಿದ್ದು, ನೇಮಕಾತಿ ಪ್ರಕ್ರಿಯೆಯನ್ನು ಸರಳಗೊಳಿಸುವುದು ಸೇರಿ ಉದ್ಯೋಗಾಕಾಂಕ್ಷಿಗಳು ಎದುರಿಸುತ್ತಿರುವ … Continue reading ಸರ್ಕಾರಿ ಉದ್ಯೋಗಕ್ಕೆ ಒಂದೇ ಅರ್ಹತಾ ಪರೀಕ್ಷೆ; ಒಂದೇ ನೇಮಕಾತಿ ಪ್ರಾಧಿಕಾರ; ಕೇಂದ್ರ ಸಂಪುಟ ಸಮ್ಮತಿ