20.4 C
Bengaluru
Sunday, January 19, 2020

ಆಕ್ಷೇಪಾರ್ಹ ಅಂಶ ಪ್ರಸಾರ ಬೇಡ

Latest News

ಎಲ್ಲರ ಬಾಯಿಗೆ ಬೀಗ ಹಾಕಿದ ಅಮಿತ್ ಷಾ

ಹುಬ್ಬಳ್ಳಿ: ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಿದ ಅಮಿತ್ ಷಾ, ಪಕ್ಷದ ಧಾರವಾಡ, ಹಾವೇರಿ, ಗದಗ ಜಿಲ್ಲೆಯ ಪದಾಧಿಕಾರಿಗಳೊಂದಿಗೆ ರಾತ್ರಿಯ ಭೋಜನ ಸವಿದರು.

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಯಾದಗಿರಿ: ಕೇಬಲ್ ಹಾಗೂ ಸೆಟ್ಲೈಟ್ ಮೂಲಕ ನ್ಯೂಸ್ ಮತ್ತು ಮನರಂಜನೆ ಟಿವಿ ಚಾನೆಲ್ಗಳಲ್ಲಿ ಜಾತಿ-ಧರ್ಮ ಹಾಗೂ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆಯಾಗುವ ಹಾಗೂ ಆಕ್ಷೇಪಾರ್ಹ ದೃಶ್ಯಗಳು ಪ್ರಸಾರವಾದಲ್ಲಿ ಸಾರ್ವಜನಿಕರು ದೂರು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಟೆಲಿವಿಷನ್ ನೆಟ್ವರ್ಕ್​ (ರೆಗ್ಯುಲೇಷನ್) ಅಧಿನಿಯಮ-1995 ಮತ್ತು ಅದರ ಮೇರೆಗೆ ಮಾಡಲಾದ ನಿಯಮಗಳ ಜಾರಿ ಮೇಲ್ವಿಚಾರಣೆಗೆ ರಚಿಸಿರುವ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ನಿರ್ವಹಣಾ ಸಮಿತಿಗಳು ಇನ್ಮುಂದೆ ಜಿಲ್ಲಾ ಮಟ್ಟದಲ್ಲಿ ದೂರುಗಳನ್ನು ದಾಖಲಿಸಲು ಅನುವಾಗುವಂತೆ ದೂರು ಕೋಶಗಳಾಗಿಯೂ ಕಾರ್ಯನಿರ್ವಹಿಸುವಂತೆ ಸರ್ಕಾರ ಆದೇಶಿಸಿದೆ ಎಂದರು.

ಜಿಲ್ಲಾದ್ಯಂತ ಗ್ರಾಹಕರಿಂದ ದೂರು ಪಡೆಯಲು ಜಿಲ್ಲಾಧಿಕಾರಿ ಕಚೇರಿ, ಜಿಲ್ಲಾ ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ, ಸಹಾಯಕ ಆಯುಕ್ತರ ಕಚೇರಿ, ತಹಸೀಲ್ದಾರ್ ಕಚೇರಿಗಳಲ್ಲಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ತಕ್ಷಣವೇ ದೂರು ಪೆಟ್ಟಿಗೆ ಸ್ಥಾಪಿಸಬೇಕು ಎಂದು ಸೂಚಿಸಿದರು.

ಕೇಬಲ್ ಆಪರೇಟರ್ಗಳು ಯಾವುದೇ ಕಾರಣಕ್ಕೂ ಸುದ್ದಿವಾಹಿನಿ ರೀತಿಯಲ್ಲಿ ಕೇಬಲ್ ಹೆಸರಿನ ಲೋಗೋ ಸೃಜಿಸಿ ಸಾರ್ವಜನಿಕ ವರದಿ ಮಾಡುವುದು, ಡಿಬೇಟ್ ಆಯೋಜಿಸಲು ಕಾಯ್ದೆಯಲ್ಲಿ ಅವಕಾಶವಿಲ್ಲ. ಅಲ್ಲದೆ ಕೇಬಲ್ ಆಪರೇಟರ್ಗಳು ಹಾಗೂ ಖಾಸಗಿ ಸುದ್ದಿ ವಾಹಿನಿಗಳು ವ್ಯಕ್ತಿ ಸ್ವಾತಂತ್ರೃ, ಜಾತಿ, ಧರ್ಮ, ಜನಾಂಗಕ್ಕೆ ಧಕ್ಕೆಯಾಗುವ ರೀತಿ, ಸಂವಿಧಾನ ಹಾಗೂ ದೇಶದ ಭದ್ರತೆ ವಿರುದ್ಧ, ಸಾರ್ವಜನಿಕ ಶಾಂತಿಗೆ ಭಂಗವನ್ನುಂಟು ಮಾಡುವ, ಚಾರಿತ್ರೃ ವಧೆ, ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ, ನಿದರ್ಿಷ್ಟ ಸಮುದಾಯಕ್ಕೆ ವ್ಯಾಪಕ ಅತೃಪ್ತಿಯನ್ನುಂಟು ಮಾಡುವಂಥ ಆಕ್ಷೇಪಾರ್ಹ ಅಂಶಗಳನ್ನು ಪ್ರಸಾರ ಮಾಡುವಂತಿಲ್ಲ. ಕಾರ್ಯಕ್ರಮ ಮತ್ತು ಜಾಹೀರಾತು ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕಟ್ಟುನಿಟ್ಟಾಗಿ ನಿದರ್ೇಶನ ನೀಡಿದರು.

ಎರಡು ತಿಂಗಳಿಗೊಮ್ಮೆ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆ ನಡೆಸಿ ಆ ಅವಧಿಯಲ್ಲಿ ಸ್ವೀಕರಿಸಿದ ದೂರುಗಳನ್ನು ಸಮಿತಿ ಪರಾಮಶರ್ಿಸಿ ಸೂಕ್ತ ಕ್ರಮ ಕೈಗೊಳ್ಳುವುದು ಹಾಗೂ ಹಿಂದಿನ ಸಭೆಗಳ ನಿಧರ್ಾರದಂತೆ ಕ್ರಮ ವಹಿಸಿ ಅನುಪಾಲನಾ ವರದಿಯನ್ನು ಸಂಬಂಧಪಟ್ಟ ಇಲಾಖೆಗಳು ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿದರ್ೇಶಕರಿಗೆ ಸಲ್ಲಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ ಮಾತನಾಡಿ, ಕೆಲ ಕೇಬಲ್ ಆಪರೇಟರ್ಗಳು ಮಧ್ಯರಾತ್ರಿ ಅಶ್ಲೀಲ ವಿಡಿಯೋಗಳನ್ನು ಪ್ರಸಾರ ಮಾಡುತ್ತಿರುತ್ತಾರೆ. ಈ ಬಗ್ಗೆ ಕೂಡ ಕ್ರಮ ಕೈಗೊಳ್ಳಬೇಕಿದೆ ಎಂದು ಸಭೆಯ ಗಮನಕ್ಕೆ ತಂದರು.

ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಸಿದ್ದೇಶ್ವರಪ್ಪ ಜಿ.ಬಿ., ಪ್ರಾಚಾರ್ಯ ಚನ್ನಬಸಪ್ಪ ಕುಳಗೇರಿ, ಡಾನ್ ಬಾಸ್ಕೋ ಸಮಾಜ ಸೇವಾ ಕೇಂದ್ರದ ಫಾದರ್ ಜಿ., ಡಿಡಿ ಪಿಯು ಚಂದ್ರಕಾಂತ ಜೆ.ಹಿಳ್ಳಿ, ಶರಣಗೌಡ ಇದ್ದರು.

ಕೇಬಲ್ ಟೆಲಿವಿಷನ್ ನೆಟ್ವರ್ಕ್​ (ರೆಗ್ಯುಲೇಷನ್) ಅಧಿನಿಯಮ-1995ರ ವ್ಯಾಪ್ತಿಗೊಳಪಡುವ ಕಾರ್ಯಕ್ರಮ ಸಂಕೇತ ಹಾಗೂ ಜಾಹೀರಾತು ಸಂಕೇತದ ಉಲ್ಲಂಘನಾ ಪ್ರಕರಣ, ಆಕ್ಷೇಪಾರ್ಹ ಅಂಶ, ಕೇಬಲ್ ಟಿವಿಗಳಲ್ಲಿ ಪ್ರಸಾರವಾಗುವ ಕಾರ್ಯಕ್ರಮ ವೀಕ್ಷಿಸಲು ಮತ್ತು ಕೇಳಲು ಸಂಕೇತಾಕ್ಷರಗಳು ಗುಣಮಟ್ಟದಿಂದ ಕೂಡಿರದಿದ್ದಲ್ಲಿ ದೂರು ನೀಡಬಹುದು.
| ಎಂ.ಕೂರ್ಮಾರಾವ್ ಜಿಲ್ಲಾಧಿಕಾರಿ

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...