ಚೀನಾ ವಸ್ತು ಬಹಿಷ್ಕಾರಕ್ಕೆ ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ ಸಿದ್ಧತೆ

ನವದೆಹಲಿ: ಕರೊನಾ ವೈರಸ್​ನಿಂದ ಇಡೀ ವಿಶ್ವವನ್ನೇ ತಲ್ಲಣಗೊಳಿಸಿರುವ ಚೀನಾ ಇದೀಗ ತನ್ನ ಕುತಂತ್ರ ಬುದ್ಧಿಯಿಂದ ಭಾರತದ ಮೇಲೆ ಆಕ್ರಮಣ ಮಾಡಿದೆ. ಈ ಆಕ್ರಮಣವನ್ನು ಖಂಡಿಸಿ ಇದೀಗ ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟವು (ಸಿಎಐಟಿ) ಚೀನಾದ ಸರಕುಗಳನ್ನು ಬಹಿಷ್ಕರಿಸಲು ಸಿದ್ಧತೆ ನಡೆಸಿದ್ದು, ಭಾರತವು ಚೀನಾದಿಂದ ಆಮದು ಮಾಡಿಕೊಳ್ಳುತ್ತಿರುವ 450 ವಸ್ತುಗಳನ್ನು ಪಟ್ಟಿ ಮಾಡಿದೆ. ಮೊದಲ ಹಂತವಾಗಿ 2021ರ ಡಿಸೆಂಬರ್​ ಅಂತ್ಯದ ವೇಳೆಗೆ ಸುಮಾರು ಒಂದು ಲಕ್ಷ ಕೋಟಿ ರೂಪಾಯಿಗಳಷ್ಟು ಮೌಲ್ಯದ ಸರಕುಗಳನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಲಾಗಿದ್ದು, ಎಲ್ಲರೂ … Continue reading ಚೀನಾ ವಸ್ತು ಬಹಿಷ್ಕಾರಕ್ಕೆ ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ ಸಿದ್ಧತೆ