ಕೋವಿಡ್​ಗಷ್ಟೇ ಅಲ್ಲ, ಎಲ್ಲ ಬಗೆ ಕರೊನಾಗೂ ಇದು ರಾಮಬಾಣ; ಕೇಂಬ್ರಿಡ್ಜ್​ ವಿವಿಯಿಂದ ಸಜ್ಜಾಗ್ತಿದೆ ಲಸಿಕೆ

ನವದೆಹಲಿ: ಜಗತ್ತನ್ನು ಇನ್ನಿಲ್ಲದಂತೆ ಕಾಡುತ್ತಿರುವ ಕೋವಿಡ್​19 ನಿಗ್ರಹಿಸಲು ಈಗ 200ಕ್ಕೂ ಅಧಿಕ ಕಂಪನಿಗಳು ಲಸಿಕೆ ತಯಾರಿಕೆಯಲ್ಲಿ ತೊಡಗಿವೆ. ಅದರಲ್ಲೂ 10ಕ್ಕೂ ಅಧಿಕ ಲಸಿಕೆಗಳು ಕೊನೆಯ ಹಂತದ ಪ್ರಯೋಗದಲ್ಲಿ ತೊಡಗಿವೆ. ಅತ್ತ, ಆಕ್ಸ್​ಫರ್ಡ್​ ವಿಶ್ವವಿದ್ಯಾಲಯ ತಂಡ ಲಸಿಕೆ ಸಂಶೋಧನೆಯಲ್ಲಿ ಮುಂಚೂಣಿಯಲ್ಲಿದೆ. ಇತ್ತ, ಕೇಂಬ್ರಿಡ್ಜ್​ ವಿಶ್ವವಿದ್ಯಾಲಯ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಎಲ್ಲ ಬಗೆಯ ಕರೊನಾ ವೈರಸ್​ಗಳನ್ನು ನಿಗ್ರಹಿಸುವ ಲಸಿಕೆ ಸಂಶೋಧನೆಯಲ್ಲಿ ತೊಡಗಿದೆ. ಪ್ರಾಣಿಗಳು, ಮಾನವರ ಮೂಲಕ ಹರಡುವ, ರೂಪಾಂತರಗೊಳ್ಳುವ ಎಲ್ಲ ಬಗೆಯ ಕರೊನಾ ವೈರಸ್​ಗಳನ್ನು ನಾಶ ಮಾಡುವ … Continue reading ಕೋವಿಡ್​ಗಷ್ಟೇ ಅಲ್ಲ, ಎಲ್ಲ ಬಗೆ ಕರೊನಾಗೂ ಇದು ರಾಮಬಾಣ; ಕೇಂಬ್ರಿಡ್ಜ್​ ವಿವಿಯಿಂದ ಸಜ್ಜಾಗ್ತಿದೆ ಲಸಿಕೆ