ಮದುವೆ ಒಮ್ಮೆ ಮಾತ್ರ.. ಆದರೆ ಮೋದಿ ಮತ್ತೆ ಮತ್ತೆ ಪ್ರಧಾನಿ ಆಗಬೇಕು: ವಿಶಿಷ್ಟ ರೀತಿಯಲ್ಲಿ ಅಭಿಮಾನ ಮೆರೆದ ವರ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತು ಅವರ ಅಭಿಮಾನಿಗಳು ವಿಶೇಷ ರೀತಿಯಲ್ಲಿ ಅಭಿಮಾನ ಮೆರೆದ ಪ್ರಕರಣಗಳು ಹಲವಾರು ಇವೆ. ಅಂಥದ್ದೇ ಒಂದು ಅಭಿಮಾನ ಇಲ್ಲೊಂದು ಮದುವೆಯಲ್ಲಿ, ಅದೂ ವರನಿಂದಲೇ ವ್ಯಕ್ತವಾಗಿರುವುದು ಎಲ್ಲೆಡೆ ಗಮನ ಸೆಳೆಯಲಾರಂಭಿಸಿದೆ. ದಕ್ಷಿಣಕನ್ನಡ ಜಿಲ್ಲೆಯ ಶಿಶಿಲದ ತಿಲಕ್ ಎಂಬ ಯುವಕ ತನ್ನ ಮದುವೆಯ ಸಮಾರಂಭವನ್ನೂ ಮೋದಿಗೆ ಅರ್ಪಿಸಿದ್ದಾನೆ. ಅರ್ಥಾತ್, ಮದುವೆಯಲ್ಲೂ ಮೋದಿ ಅಭಿಮಾನವನ್ನು ಮೆರೆದಿದ್ದಾನೆ. ಮೋದಿಯದ್ದೊಂದು ಪುತ್ಥಳಿಯನ್ನು ಮಾಡಿಸಿ, ಕಲ್ಯಾಣಮಂಟಪದ ಮುಂದಿರಿಸಿ, ಅದರ ಕೆಳಗೆ, ‘ಮದುವೆ ಒಮ್ಮೆ ಮಾತ್ರ.. ಆದರೆ ಮೋದಿ ಮತ್ತೆ … Continue reading ಮದುವೆ ಒಮ್ಮೆ ಮಾತ್ರ.. ಆದರೆ ಮೋದಿ ಮತ್ತೆ ಮತ್ತೆ ಪ್ರಧಾನಿ ಆಗಬೇಕು: ವಿಶಿಷ್ಟ ರೀತಿಯಲ್ಲಿ ಅಭಿಮಾನ ಮೆರೆದ ವರ