ಬೇಸಿಗೆಯಲ್ಲಿ ಹೆಚ್ಚೆಚ್ಚು ಎಳನೀರು ಕುಡಿಯುತ್ತೀರಾ? ಈ ಅಡ್ಡಪರಿಣಾಮಗಳಿವೆ ಎಚ್ಚರ! ಇವರಂತೂ ಕುಡಿಯಲೇಬಾರದು… Coconut water

Coconut water : ದಿನದಿಂದ ದಿನಕ್ಕೆ ಬೇಸಿಗೆಯ ಬಿಸಿ ಹೆಚ್ಚುತ್ತಿದೆ. ಮನೆಯಿಂದ ಹೊರಬಂದರೆ ಸಾಕು ಸೂರ್ಯನ ಶಾಖವನ್ನು ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಷ್ಟರ ಮಟ್ಟಿಗೆ ಸೂರ್ಯ ನಮ್ಮ ನೆತ್ತಿಯನ್ನು ಸುಡುತ್ತಿದ್ದಾನೆ. ಇದರಿಂದ ಜನರಿಗೆ ಸಿಕ್ಕಾಪಟ್ಟೆ ದಾಹವಾಗುತ್ತಿದ್ದು, ದೇಹವನ್ನು ತಂಪಾಗಿರಿಸಲು ಕೋಲ್ಡ್​ ವಾಟರ್​ ಮತ್ತು ಜ್ಯೂಸ್ ಮೊರೆ ಹೋಗುತ್ತಿದ್ದಾರೆ.Contentsಪಾರ್ಶ್ವವಾಯುಅತಿಸಾರಬಿಪಿ ಕಡಿಮೆಯಾಗಬಹುದುಯಾರು ಕುಡಿಯಬಾರದು? ಬೇಸಿಗೆಯಲ್ಲಿ ಕೋಲ್ಡ್​ ವಾಟರ್​, ಕೂಲ್​ಡ್ರಿಂಕ್ಸ್​ ಮತ್ತು ಜ್ಯೂಸ್​ಗಳಿಗಿಂತ ಎಳನೀರು ಒಂದು ಉತ್ತಮವಾದ ಪಾನೀಯ. ಎಳನೀರನ್ನು ಇಷ್ಟಪಡದವರೇ ಇಲ್ಲ. ಎಳನೀರು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಚರ್ಮ ಒಣಗದಂತೆ ರಕ್ಷಿಸುತ್ತದೆ. … Continue reading ಬೇಸಿಗೆಯಲ್ಲಿ ಹೆಚ್ಚೆಚ್ಚು ಎಳನೀರು ಕುಡಿಯುತ್ತೀರಾ? ಈ ಅಡ್ಡಪರಿಣಾಮಗಳಿವೆ ಎಚ್ಚರ! ಇವರಂತೂ ಕುಡಿಯಲೇಬಾರದು… Coconut water