ಬೇಸಿಗೆಯಲ್ಲಿ ಹೆಚ್ಚೆಚ್ಚು ಎಳನೀರು ಕುಡಿಯುತ್ತೀರಾ? ಈ ಅಡ್ಡಪರಿಣಾಮಗಳಿವೆ ಎಚ್ಚರ! ಇವರಂತೂ ಕುಡಿಯಲೇಬಾರದು

ದಿನದಿಂದ ದಿನಕ್ಕೆ ಬೇಸಿಗೆಯ ಬಿಸಿ ಹೆಚ್ಚುತ್ತಿದೆ. ಮನೆಯಿಂದ ಹೊರಬಂದರೆ ಸಾಕು ಸೂರ್ಯನ ಶಾಖವನ್ನು ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಷ್ಟರ ಮಟ್ಟಿಗೆ ಸೂರ್ಯ ನಮ್ಮ ನೆತ್ತಿಯನ್ನು ಸುಡುತ್ತಿದ್ದಾನೆ. ಇದರಿಂದ ಜನರಿಗೆ ಸಿಕ್ಕಾಪಟ್ಟೆ ದಾಹವಾಗುತ್ತಿದ್ದು, ದೇಹವನ್ನು ತಂಪಾಗಿರಿಸಲು ಕೋಲ್ಡ್​ ವಾಟರ್​ ಮತ್ತು ಜ್ಯೂಸ್ ಮೊರೆ ಹೋಗುತ್ತಿದ್ದಾರೆ. ಆದರೆ, ಬೇಸಿಗೆಯಲ್ಲಿ ಎಳನೀರಿಗಿಂತ ಉತ್ತಮವಾದ ಪಾನೀಯವಿಲ್ಲ ಮತ್ತು ಇದನ್ನು ಇಷ್ಟಪಡದವರೇ ಇಲ್ಲ. ಎಳನೀರು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ವಿಶೇಷವಾಗಿ ತೂಕ ನಿಯಂತ್ರಣ ಹಾಗೂ ಹೊಟ್ಟೆಯ ಉರಿಯೂತವನ್ನು ಕಡಿಮೆ ಮಾಡುತ್ತದೆ. ಆದರೆ, ಎಳನೀರನ್ನು ಅತಿಯಾಗಿ … Continue reading ಬೇಸಿಗೆಯಲ್ಲಿ ಹೆಚ್ಚೆಚ್ಚು ಎಳನೀರು ಕುಡಿಯುತ್ತೀರಾ? ಈ ಅಡ್ಡಪರಿಣಾಮಗಳಿವೆ ಎಚ್ಚರ! ಇವರಂತೂ ಕುಡಿಯಲೇಬಾರದು