ತಾಮ್ರದ ಉಂಗುರ ಧರಿಸುವುದು ಒಳ್ಳೆಯದಾ? ಕೆಟ್ಟದ್ದಾ? ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ… Copper Ring

Copper Ring

Copper Ring : ಅನೇಕ ಜನರು ಬೆರಳುಗಳಿಗೆ ಉಂಗುರಗಳನ್ನು ಧರಿಸುತ್ತಾರೆ. ಕೆಲವರಿಗೆ ಇದು ಫ್ಯಾಶನ್​ ಆಗಿದ್ದಾರೆ, ಇನ್ನು ಕೆಲವರಿಗೆ ಇದು ಭಕ್ತಿಯೂ ಆಗಿದೆ. ಕೆಲವರಿಗಂತೂ ಉಂಗುರು ಒಂದು ಭಾವನಾತ್ಮಕ ವಸ್ತುವಾಗಿರುತ್ತದೆ.

ಅದೇನೆ ಇರಲಿ ಉಂಗುರಗಳನ್ನು ಧರಿಸುವ ವಿಷಯಕ್ಕೆ ಬಂದಾಗ, ಬೆಳ್ಳಿ ಹಾಗೂ ಚಿನ್ನದ ಉಂಗುರಗಳನ್ನು ಹೆಚ್ಚಾಗಿ ಧರಿಸುತ್ತಾರೆ. ಆದರೆ, ಕೆಲವರು ತಾಮ್ರದ ಉಂಗುರಗಳನ್ನು ಸಹ ಧರಿಸುತ್ತಾರೆ. ಅಷ್ಟಕ್ಕೂ ಈ ತಾಮ್ರದ ಉಂಗುರವನ್ನು ಧರಿಸುವುದು ಒಳ್ಳೆಯದಾ ಅಥವಾ ಕೆಟ್ಟದ್ದಾ? ಎಂಬ ಪ್ರಶ್ನೆಯೂ ಮೂಡುತ್ತದೆ. ಏಕೆಂದರೆ, ಪ್ರತಿಯೊಂದು ವಿಚಾರದಲ್ಲಿ ದೇವರನ್ನು ನಂಬುವವರು ಉಂಗುರದ ವಿಚಾರದಲ್ಲಿಯೂ ಕೆಲವನ್ನು ನಂಬಿಕೆಗಳನ್ನು ಇಟ್ಟುಕೊಂಡಿರುತ್ತಾರೆ.

ನೀವೇನಾದರೂ ತಾಮ್ರದ ಉಂಗುರವನ್ನು ಧರಿಸುತ್ತಿದ್ದರೆ, ನೀವು ಇದನ್ನು ಖಂಡಿತವಾಗಿಯೂ ತಿಳಿದುಕೊಳ್ಳಬೇಕು. ತಾಮ್ರದ ಉಂಗುರಗಳು ಮತ್ತು ತಾಮ್ರದ ಆಭರಣಗಳನ್ನು ಧರಿಸುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು.

ಇದನ್ನೂ ಓದಿ: ದಿನಕ್ಕೆ 500 ರೂ. ಕೂಲಿ! ಕಷ್ಟದಲ್ಲಿ ಕೈಹಿಡಿದ ರೈಲ್ವೆ ನಿಲ್ದಾಣದ ವೈಫೈ; ಇದು UPSC ಬೇಧಿಸಿದ ಅಧಿಕಾರಿಯ ಯಶೋಗಾಥೆ | IAS Officer

ಕೆಲವರು ತಾಮ್ರದ ಆಭರಣಗಳನ್ನು ಮತ್ತು ಉಂಗುರಗಳನ್ನು ಧರಿಸುತ್ತಾರೆ. ತಾಮ್ರವು ಆ್ಯಂಟಿಮೈಕ್ರೊಬಿಯಲ್ ಮತ್ತು ಆಂಟಿಫಂಗಲ್ ಲೋಹವಾಗಿದ್ದು, ಚರ್ಮಕ್ಕೆ ತುಂಬಾನೇ ಒಳ್ಳೆಯದು ಮತ್ತು ಚರ್ಮಕ್ಕೆ ಯಾವುದೇ ಹಾನಿಯನ್ನು ಉಂಟುಮಾಡುವುದಿಲ್ಲ. ತಾಮ್ರವನ್ನು ಆತ್ಮ-ಮನಸ್ಸಿನ ಸಮತೋಲನ ಅಂಶ ಎಂದೂ ಕರೆಯುತ್ತಾರೆ. ಆದ್ದರಿಂದ, ಸ್ವಲ್ಪ ಸಮಯದವರೆಗೆ ತಾಮ್ರವನ್ನು ಧರಿಸುವುದರಿಂದ ನಿಮ್ಮ ಆರೋಗ್ಯ ಸುಧಾರಿಸುತ್ತದೆ.

ತಾಮ್ರದ ಉಂಗುರವು ದೇಹದಲ್ಲಿನ ಹೆಚ್ಚುವರಿ ಶಾಖವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ತಾಮ್ರದ ಉಂಗುರವನ್ನು ಧರಿಸುವುದರಿಂದ ಕೀಲು ನೋವು, ಹೊಟ್ಟೆ ನೋವು ಮತ್ತು ಹೊಟ್ಟೆಯ ಸಮಸ್ಯೆಗಳಿಂದ ಪರಿಹಾರ ಸಿಗುತ್ತದೆ. ಸಂಧಿವಾತದಿಂದ ಬಳಲುತ್ತಿರುವವರು ತಾಮ್ರದ ಉಂಗುರ ಅಥವಾ ಬಳೆ ಧರಿಸುವುದು ಒಳ್ಳೆಯದು. ತಾಮ್ರದ ಉಂಗುರವನ್ನು ಧರಿಸುವುದರಿಂದ ರಕ್ತ ಶುದ್ಧವಾಗುತ್ತದೆ ಮತ್ತು ರಕ್ತ ಪರಿಚಲನೆ ಸುಧಾರಿಸುತ್ತದೆ.

ಇನ್ನು ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ತಾಮ್ರದ ಉಂಗುರವು ಸಹ ಉಪಯುಕ್ತವಾಗಿದೆ. ಹೃದಯ ಸಮಸ್ಯೆಗಳಿರುವ ಜನರು ತಾಮ್ರದ ಉಂಗುರವನ್ನು ಧರಿಸುವುದು ಒಳ್ಳೆಯದು.

ಹಕ್ಕು ನಿರಾಕರಣೆ: ಲೇಖನದಲ್ಲಿ ಉಲ್ಲೇಖಿಸಲಾದ ಸಲಹೆಗಳು ಸಾಮಾನ್ಯ ಮಾಹಿತಿಗಾಗಿ ಮಾತ್ರ. ನೀವು ಯಾವುದೇ ಪ್ರಶ್ನೆಗಳನ್ನು ಹೊಂದಿದ್ದರೆ ಯಾವಾಗಲೂ ನಿಮ್ಮ ವೈದ್ಯರನ್ನು ಸಂಪರ್ಕಿಸಿ.

ಈ ಪದಾರ್ಥಗಳನ್ನು ಯಾವುದೇ ಕಾರಣಕ್ಕೂ ಕುಕ್ಕರ್‌ನಲ್ಲಿ ಬೇಯಿಸಬೇಡಿ, ವಿಷಕಾರಿಯಾಗಬಹುದು ಎಚ್ಚರ! Pressure Cooker

ಪೇನ್​ ಕಿಲ್ಲರ್ ಮಾತ್ರೆ​ vs ಜೆಲ್​… ಎರಡರಲ್ಲಿ ಯಾವುದು ಉತ್ತಮ? ಇಲ್ಲಿದೆ ಉಪಯುಕ್ತ ಮಾಹಿತಿ… Painkiller Tablet vs Gel

Share This Article

ಪ್ರತಿದಿನ ಹಣೆಗೆ ವಿಭೂತಿ ಹಚ್ಚಿಕೊಂಡರೆ ಏನಾಗುತ್ತದೆ ಗೊತ್ತಾ? significance of vibhuti

significance of vibhuti:  ಸಾಮಾನ್ಯವಾಗಿ ಹಿಂದೂಗಳು ಹಣೆಯ ಮೇಲೆ ಹಚ್ಚೆ ಹಾಕಿಸಿಕೊಂಡಿರುವುದನ್ನು ನೋಡುತ್ತೇವೆ. ಮಹಿಳೆಯರು  ತಿಲಕವನ್ನು…

ಬಿಸಿಲಲ್ಲಿ ಸೆಖೆ ತಾಳಲಾರದೆ ICE ನೀರು ಕುಡಿದ್ರೆ ಜೀವಕ್ಕೆ ಅಪಾಯ ಖಂಡಿತ! Summer Health

Summer Health: ನೀರು ಮನುಷ್ಯರಿಗೆ ಬಹಳ ಅವಶ್ಯಕ. ನಾವು ಅನ್ನ ತಿನ್ನದೆ ಬದುಕಬಹುದು, ಆದರೆ ನೀರು…

ತಾಳಲಾರದ ಬೇಗೆ, ತಡೆಯುವುದು ಹೇಗೆ? ಎಸಿ, ಕೂಲರ್ ಈ ಎರಡರಲ್ಲಿ ಯಾವುದು ಬೆಸ್ಟ್​? ಇಲ್ಲಿದೆ ನೋಡಿ ಉತ್ತರ | Summer

Summer: ಇದು ಬೇಸಿಗೆ ಕಾಲ. ಕೇವಲ ಬೇಸಿಗೆ ಅಲ್ಲ ಮುಂದಿನ ಎರಡು ತಿಂಗಳಲ್ಲಿ ಬಿರು ಬೇಸಿಗೆ…