ಕಾವೇರಿ ಹೆಚ್ಚುವರಿ ನೀರು ಕರ್ನಾಟಕ ಬಳಸಿಕೊಳ್ಳಬಹುದೇ?; ವಿಚಾರಣೆಗೆ ಸುಪ್ರೀಂಕೋರ್ಟ್ ಸಮ್ಮತಿ

ನವದೆಹಲಿ: ಕಾವೇರಿ ಕಣಿವೆ ಪ್ರದೇಶದಲ್ಲಿ ಉತ್ತಮ ಮಳೆಯಾಗುವ ವರ್ಷದಲ್ಲಿ ವಾರ್ಷಿಕವಾಗಿ ಸುಮಾರು 90 ಟಿಎಂಸಿ ನೀರು ಕಾವೇರಿ ನದಿಯಲ್ಲಿ ಹೆಚ್ಚುವರಿಯಾಗಿ ಲಭ್ಯವಿರುತ್ತದೆ. ಈ ನೀರನ್ನು ಬಳಸಿಕೊಳ್ಳಲು ನಮಗೆ ಅವಕಾಶ ನೀಡಬೇಕು ಎಂದು ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದಾಗ ಈ ಅರ್ಜಿಯನ್ನು ಸರ್ಕಾರ ಸಲ್ಲಿಸಿತ್ತು. ಅರ್ಜಿ ವಿಚಾರಣೆಗೆ ಸಮ್ಮತಿಸಿರುವ ಸುಪ್ರೀಂಕೋರ್ಟ್ ನ್ಯಾ. ಅಭಯ್ ಓಕಾ ಮತ್ತು ನ್ಯಾ ಉಜ್ಜಲ್ ಭುಯಾನ್, ಈ … Continue reading ಕಾವೇರಿ ಹೆಚ್ಚುವರಿ ನೀರು ಕರ್ನಾಟಕ ಬಳಸಿಕೊಳ್ಳಬಹುದೇ?; ವಿಚಾರಣೆಗೆ ಸುಪ್ರೀಂಕೋರ್ಟ್ ಸಮ್ಮತಿ