ಅವಿವಾಹಿತ ಯುವಕರಿಗೆ ಮದುವೆ ಮಾಡಿಸುವುದಾಗಿ ಪ್ರಣಾಳಿಕೆಯಲ್ಲಿ ಘೋಷಿಸಿದ ಪಕ್ಷೇತರ ಅಭ್ಯರ್ಥಿ!

ಬೆಳಗಾವಿ: ವಿಧಾನಸಭೆ ಚುನಾವಣೆ ಹಿನ್ನೆಲೆ ಎಲ್ಲಾ ಪಕ್ಷಗಳು ಮತದಾರರ ಮನವೋಲಿಕೆಗೆ ತಮ್ಮ ಪಕ್ಷದಿಂದ ತರುವ ಯೋಜನೆಗಳ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಬೆಳಗಾವಿ ಜಿಲ್ಲೆಯ ಪಕ್ಷೇತರ ಅಭ್ಯರ್ಥಿಗಳ ಪ್ರಣಾಳಿಕೆ ಸಾಕಷ್ಟು ಸದ್ದು ಮಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ಪ್ರಣಾಳಿಕೆ ಹಲವರ ಹುಬ್ಬೇರಿಸಿದೆ.  ಇದನ್ನೂ ಓದಿ: ಕರ್ನಾಟಕದಲ್ಲಿ ಕಾಂಗ್ರೆಸ್‌‌ಗೆ ತನ್ನದೇ ಆದ ವೋಟ್ ಬ್ಯಾಂಕ್ ಇದೆ: ಅಶೋಕ್ ಚವ್ಹಾಣ್ ಬೆಳಗಾವಿ ಜಿಲ್ಲೆ ಅರಭಾವಿ ವಿಧಾನಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಗುರುಪುತ್ರ ಕೆಂಪಣ್ಣ ಕುಳ್ಳೂರ ಹಾಗೂ ಗೋಕಾಕ ಕ್ಷೇತ್ರದ … Continue reading ಅವಿವಾಹಿತ ಯುವಕರಿಗೆ ಮದುವೆ ಮಾಡಿಸುವುದಾಗಿ ಪ್ರಣಾಳಿಕೆಯಲ್ಲಿ ಘೋಷಿಸಿದ ಪಕ್ಷೇತರ ಅಭ್ಯರ್ಥಿ!