ಸ್ಥಳೀಯ ಸಂಸ್ಥೆ ಚುನಾವಣೆ; ನೃತ್ಯ ಕಾರ್ಯಕ್ರಮ, ಮದ್ಯ ಹಂಚಲು ಅನುಮತಿ ಕೋರಿ ಪತ್ರ

ಕಾನ್ಪುರ: ಚುನಾವಣೆಯ ವೇಳೆ ರಾಜಕೀಯ ಪಕ್ಷಗಳ ಪರ ಹಾಗೂ ಸ್ವತಂತ್ರವಾಗಿ ಸ್ಪರ್ಧಿಸುವ ಅಬ್ಯರ್ಥಿಗಳು ಜನರ ಮತವನ್ನು ತಮ್ಮತ್ತ ಸೆಳೆಯಲು ವಿಭಿನ್ನ ಘೋಷಣೆ/ತಮ್ಮದೇ ಆದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುತ್ತಾರೆ. ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆಯುತ್ತಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿರುವ ಅಭ್ಯರ್ಥಿ ಓರ್ವ ಭರ್ಜರಿ ಘೋಷಣೆ ಮಾಡಿದ್ದು ಈ ಬಗ್ಗೆ ಅನುಮತಿ ನೀಡುವಂತೆ ಕೋರಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ನೃತ್ಯ ಕಾರ್ಯಕ್ರಮ, ಮದ್ಯ ಹಂಚಬೇಕು ಪಕ್ಷೇತರನಾಗಿ ಸ್ಪರ್ಧಿಸಿರುವ ಅಭ್ಯರ್ಥಿ ಓರ್ವ ಮತದಾರರನ್ನು ತನ್ನತ್ತ ಸೆಳೆಯಲು ನೃತ್ಯ ಕಾರ್ಯಕ್ರಮಗಳು … Continue reading ಸ್ಥಳೀಯ ಸಂಸ್ಥೆ ಚುನಾವಣೆ; ನೃತ್ಯ ಕಾರ್ಯಕ್ರಮ, ಮದ್ಯ ಹಂಚಲು ಅನುಮತಿ ಕೋರಿ ಪತ್ರ