ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಚರಾಸ್ತಿಯನ್ನು ಬಹಿರಂಗಪಡಿಸುವ ಅಗತ್ಯವಿಲ್ಲ: ಸುಪ್ರೀಂಕೋರ್ಟ್​

ನವದೆಹಲಿ: ಚುನಾವಣೆಗೆ ಸ್ಪರ್ಧೆ ಮಾಡುವ ಅಭ್ಯರ್ಥಿಗಳು ತಮ್ಮ ಒಡೆತನದ ಪ್ರತಿಯೊಂದು ಚರಾಸ್ತಿಯನ್ನು ಬಹಿರಂಗಪಡಿಸುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಏಪ್ರಿಲ್​ 09) ಹೇಳಿದೆ. ಅರುಣಾಚಲ ಪ್ರದೇಶದ ತೇಜು ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕ ಕರಿಖೋ ಕ್ರಿ ಅವರ 2019ರ ಚುನಾವಣಾ ಆಯ್ಕೆಯನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದ್ದು, ಅಭ್ಯರ್ಥಿಯ ಪ್ರತಿಯೊಂದು ಆಸ್ತಿಯ ಬಗ್ಗೆ ತಿಳಿದುಕೊಳ್ಳಲು ಮತದಾರರಿಗೆ ಸಂಪೂರ್ಣ ಹಕ್ಕಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಚುನಾವಣಾ ಅಭ್ಯರ್ಥಿಯು ಅವನ/ಅವಳ ಉಮೇದುವಾರಿಕೆಗೆ ಸಂಬಂಧಿಸದ ವಿಷಯಗಳ ಬಗ್ಗೆ ಗೌಪ್ಯತೆಯ ಹಕ್ಕನ್ನು ಹೊಂದಿರುತ್ತಾನೆ ಎಂದು … Continue reading ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಚರಾಸ್ತಿಯನ್ನು ಬಹಿರಂಗಪಡಿಸುವ ಅಗತ್ಯವಿಲ್ಲ: ಸುಪ್ರೀಂಕೋರ್ಟ್​