ಎರಡನೇ ಪತ್ನಿಗೆ ಜೀವನಾಂಶ ನೀಡಲು ನಿರಾಕರಿಸುವಂತಿಲ್ಲ; ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು

ಮುಂಬೈ: ಮೊದಲ ಪತ್ನಿ ಬದುಕಿರುವಾಗಲೇ ಎರಡನೇ ಪತ್ನಿಗೆ ಜೀವನಾಂಶ ಭತ್ಯೆ ನೀಡುವ ವಿಚಾರದಲ್ಲಿ ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಒಬ್ಬ ವ್ಯಕ್ತಿಯು ತನ್ನ ಮೊದಲ ಹೆಂಡತಿಯನ್ನು ಕಾನೂನುಬದ್ದವಾಗಿ ಮದುವೆಯಾಗಿರುವಾಗಲೇ ಮರುಮದುವೆ ಮಾಡಿಕೊಂಡರೆ, ಅವನು ಎರಡನೇ ಹೆಂಡತಿಗೆ ಜೀವನಾಂಶ ಭತ್ಯೆಯನ್ನು ನೀಡಲು ನಿರಾಕರಿಸುವಂತಿಲ್ಲ ಎಂದು ನ್ಯಾಯಾಲಯ ಹೇಳಿದೆ. ಪ್ರಸ್ತುತ ಪ್ರಕರಣದಲ್ಲಿ ಎರಡನೇ ಪತ್ನಿಯ ಜೀವನಾಂಶಕ್ಕಾಗಿ ಪ್ರತಿ ತಿಂಗಳು 2500 ರೂಪಾಯಿ ಜೀವನಾಂಶ ನೀಡುವ ನಿರ್ಧಾರವನ್ನು ನ್ಯಾಯಾಲಯ ಎತ್ತಿ ಹಿಡಿದಿದೆ. ಅಷ್ಟೇ ಅಲ್ಲ, ಈ ಪ್ರಕರಣದ ಮಹಿಳೆಗೆ ಜೀವನಾಂಶ … Continue reading ಎರಡನೇ ಪತ್ನಿಗೆ ಜೀವನಾಂಶ ನೀಡಲು ನಿರಾಕರಿಸುವಂತಿಲ್ಲ; ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು