ಶ್ರೀಲಂಕಾಕ್ಕೆ ಕಚ್ಚತೀವು ದ್ವೀಪ ಹಸ್ತಾಂತರ: ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ: ಕಚ್ಚತೀವು ದ್ವೀಪವನ್ನು ಶ್ರೀಲಂಕಾಗೆ ಬಿಟ್ಟುಕೊಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ವಿರುದ್ಧ ಪ್ರಧಾನಿ ಮೋದಿ ಅವರು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ನನ್ನದು ಪಕ್ಕಾ ಲವ್‌ ಮ್ಯಾರೇಜ್‌, ಆದರೆ ಒಂದು ಕಂಡೀಷನ್: ವಿವಾಹದ ಬಗ್ಗೆ ನಟ ವಿಜಯ್​ ಮನದಾಳದ ಮಾತು! ತಮ್ಮ ಎಕ್ಸ್​ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್‌ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಚ್ಚತೀವು ದ್ವೀಪವು ಶ್ರೀಲಂಕಾಗೆ ಹಸ್ತಾಂತರಿಸುವ ಇಂದಿರಾ ಗಾಂಧಿ ಸರ್ಕಾರದ ನಿರ್ಧಾರವನ್ನು ಆರ್‌ಟಿಐ ವರದಿ ಬಹಿರಂಗಪಡಿಸಿದ ನಂತರ ಪ್ರಧಾನಿ ಮೋದಿ ಅವರು … Continue reading ಶ್ರೀಲಂಕಾಕ್ಕೆ ಕಚ್ಚತೀವು ದ್ವೀಪ ಹಸ್ತಾಂತರ: ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ