ಗುಬ್ಬಿಯಲ್ಲಿ ಭೀಕರ ಅಪಘಾತ: ತಂದೆ-ತಾಯಿ-ಮಗ ಸೇರಿ ನಾಲ್ವರು ದುರ್ಮರಣ

ತುಮಕೂರು: ಗುಬ್ಬಿ ತಾಲೂಕಿನ ಕೊಂಡ್ಲಿ ಕ್ರಾಸ್ ಬಳಿ ಕ್ಯಾಂಟರ್ ಲಾರಿ ಹಾಗೂ ಕಾರು ನಡುವೆ ಬುಧವಾರ ಭೀಕರ ಅಪಘಾತ ಸಂಭವಿಸಿದ್ದು, ಮಹಿಳೆ ಸೇರಿ ನಾಲ್ವರು ಮೃತಪಟ್ಟಿದ್ದಾರೆ. ನಾರಾಯಣಪ್ಪ (50), ಇವರ ಪತ್ನಿ ನಾಗರತ್ನ(45), ಮಗ ಸಾಗರ್ (21) ಮತ್ತು ಸಂಬಂಧಿ ರಾಮಣ್ಣ (25) ಮೃತ ದುರ್ದೈವಿಗಳು. ಮೃತರೆಲ್ಲರೂ ಚಿಕ್ಕನಾಯಕನಹಳ್ಳಿ ತಾಲೂಕಿನ ನಡುವಿನಹಳ್ಳಿ ಗ್ರಾಮದವರು. ನಡುವಿನ ಹಳ್ಳಿಯಿಂದ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ‌ ಗುಬ್ಬಿ ತಾಲೂಕಿನ ಕೊಂಡ್ಲಿ ಕ್ರಾಸ್ ಬಳಿ ಕ್ಯಾಂಟರ್ ಲಾರಿ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಗಂಭೀರಗಾಯಗೊಂಡ … Continue reading ಗುಬ್ಬಿಯಲ್ಲಿ ಭೀಕರ ಅಪಘಾತ: ತಂದೆ-ತಾಯಿ-ಮಗ ಸೇರಿ ನಾಲ್ವರು ದುರ್ಮರಣ