ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕ್ಯಾ. ಚೌಟ

ಮಂಗಳೂರು : ದಕ್ಷಿಣ ಕನ್ನಡದ ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಸೋಮವಾರ ಸಂಸತ್ ಸದಸ್ಯನಾಗಿ ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ಮಾತೆರೆಗ್ಲಾ ಸೊಲ್ಮೆಲು ಎಂದು ತುಳುವಿನಲ್ಲಿ ವಂದಿಸಿದರು.