ಸಿಧುವಿನಿಂದಾಗಿ ನನ್ನ ಕ್ಷೇತ್ರವನ್ನು ಬಿಡುವುದಿಲ್ಲ! ಚುನಾವಣಾ ಕಣವನ್ನು ಘೋಷಿಸಿದ ಕ್ಯಾಪ್ಟನ್​

ಚಂಡೀಗಡ: ಪಂಜಾಬ್​​ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್​ ಸಿಂಗ್​ ಅವರು 2022 ರ ವಿಧಾನಸಭಾ ಚುನಾವಣೆಯಲ್ಲಿ ಪಟಿಯಾಲಾದಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಭಿನ್ನಮತದಿಂದಾಗಿ ಸಿಎಂ ಪದವಿಗೆ ರಾಜೀನಾಮೆ ನೀಡಿ ಕಾಂಗ್ರೆಸ್​ ತೊರೆದ ಕ್ಯಾಪ್ಟನ್​, ತಮ್ಮ ಹೊಸ ರಾಜಕೀಯ ಪಕ್ಷ ‘ಪಂಜಾಬ್​ ಲೋಕ್​ ಕಾಂಗ್ರೆಸ್​’ ಅಭ್ಯರ್ಥಿಯಾಗಲಿದ್ದಾರೆ. ಈ ಮುನ್ನ ಪಂಜಾಬ್​ ಕಾಂಗ್ರೆಸ್​ ಮುಖ್ಯಸ್ಥ ನವಜೋತ್​ ಸಿಂಗ್​ ಸಿಧು ಸ್ಪರ್ಧಿಸುವ ಕ್ಷೇತ್ರದಲ್ಲೇ ಚುನಾವಣೆ ಸ್ಪರ್ಧಿಸುವುದಾಗಿ ಹೇಳಿಕೆ ನೀಡಿದ್ದ ಕ್ಯಾಪ್ಟನ್​, “ನಾನು ಪಟಿಯಾಲದಿಂದ ಸ್ಪರ್ಧಿಸುತ್ತೇನೆ. ಪಟಿಯಾಲ 400 ವರ್ಷಗಳಿಂದ ನಮ್ಮೊಂದಿಗಿದೆ. ಅದನ್ನು ಸಿಧುವಿನಿಂದಾಗಿ … Continue reading ಸಿಧುವಿನಿಂದಾಗಿ ನನ್ನ ಕ್ಷೇತ್ರವನ್ನು ಬಿಡುವುದಿಲ್ಲ! ಚುನಾವಣಾ ಕಣವನ್ನು ಘೋಷಿಸಿದ ಕ್ಯಾಪ್ಟನ್​