ಭೀಕರ ಅಪಘಾತ: ಅಪ್ಪ-ಅಮ್ಮ ಸ್ಥಳದಲ್ಲೇ ಸಾವು, ಮಕ್ಕಳಿಬ್ಬರ ಪರಿಸ್ಥಿತಿ ಗಂಭೀರ

blank

ಚಿಕ್ಕಮಗಳೂರು: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಪತಿ-ಪತ್ನಿ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದರೆ, ಮಕ್ಕಳಿಬ್ಬರ ಪರಿಸ್ಥಿತಿ ಗಂಭೀರವಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.

blank

ಇದನ್ನೂ ಓದಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ: ಮಗು ಸಹಿತ ನಾಲ್ವರು ಸ್ಥಳದಲ್ಲೇ ಸಾವು

ತರೀಕೆರೆ ತಾಲೂಕಿನ ಬೆಟ್ಟದ ತಾವರೆ ಗ್ರಾಮದ ಬಳಿ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ದಂಪತಿ ಶ್ರೀನಿವಾಸ್-ಶ್ವೇತಾ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ಮಕ್ಕಳಿಬ್ಬರ ಪರಿಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ‘ಈ ಸಲ ಯಾರಿಗೆ ಮತ ಹಾಕಲಿ?’ ಎಂದು ಕೇಳಿದರೆ ಇದು ಏನನ್ನುತ್ತೆ?: ಕೃತಕ ಬುದ್ಧಿಮತ್ತೆಯ ಬುದ್ಧಿಮಾತು!

ಶ್ರೀನಿವಾಸ್ ಹಾಗೂ ಶ್ವೇತಾ ದಂಪತಿ ಕಾರಿನಲ್ಲಿ ಮಕ್ಕಳೊಂದಿಗೆ ಬೆಂಗಳೂರಿನಿಂದ ಭದ್ರಾವತಿಗೆ ತೆರಳುತ್ತಿದ್ದರು. ಕುಟುಂಬಸ್ಥರ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಗೂಂಡಾ ಕಾಯ್ದೆಯಡಿ ಬಂಧಿತ ಆಪ್ತನ ಮನೆಗೆ ಮಾಜಿ ಸಿಎಂ ಜಗದೀಶ ಶೆಟ್ಟರ್ ಭೇಟಿ!

ದ್ವಿತೀಯ ಪಿಯುಸಿ ದಾಖಲೆಯ ಫಲಿತಾಂಶ; ದಾಖಲೆಗೆ ಕಾರಣವೇನು? ಈ ಸಲದ ರಿಸಲ್ಟ್​ ವಿಶೇಷಗಳೇನು?

Share This Article

ಸ್ನಾಕ್ಸ್​ ತಿನ್ನುವುದರಿಂದಲೂ ತೂಕ ಇಳಿಸಿಕೊಳ್ಳಬಹುದು!: ಈ ಸಿಂಪಲ್​ ಹೆಲ್ತ್​​ ಟಿಪ್ಸ್​ ಫಾಲೋ ಮಾಡಿ.. | Weight Lose

Weight Lose: ಸರಿಯಾದ ಆಯ್ಕೆಗಳೊಂದಿಗೆ ಸ್ನಾಕ್ಸ್ ತಿನ್ನುವುದರಿಂದಲೂ ಕೂಡ ತೂಕ ಇಳಿಕೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ…

ತಂದೆಯಾಗಿ ನಿಮ್ಮ ಮಗನಿಗೆ ಕಲಿಸಲೇ ಬೇಕಾದ ವಿಷಯಗಳಿವು…| Dad

Dad: ಈಗಿನ ದಿನಗಳಲ್ಲಿ ಮಕ್ಕಳನ್ನು ಬೆಳೆಸುವುದು ದೊಡ್ಡ ಸವಾಲಾಗಿದೆ. ತಮ್ಮ ಮಕ್ಕಳಿಗೆ ಶಿಕ್ಷಣ, ಶಿಸ್ತು ಮತ್ತು…

ದೇಹದ ಈ ಭಾಗಗಳ ಮೇಲೆ ಅಪ್ಪಿತಪ್ಪಿಯೂ ಟ್ಯಾಟೂ ಹಾಕಿಸಬೇಡಿ..ಅಪಾಯ ಖಂಡಿತ! Tattoo

Tattoo: ಇತ್ತೀಚಿನ ದಿನಗಳಲ್ಲಿ ಟ್ಯಾಟೂ ಹಾಕಿಸಿಕೊಳ್ಳುವುದು ಫ್ಯಾಷನ್  ಆಗಿದೆ. ಹುಡುಗರಿಂದ ಹಿಡಿದು ಹುಡುಗಿಯರವರೆಗೆ ಎಲ್ಲರೂ ತಮ್ಮ…