ಭೀಕರ ಅಪಘಾತ: ಅಪ್ಪ-ಅಮ್ಮ ಸ್ಥಳದಲ್ಲೇ ಸಾವು, ಮಕ್ಕಳಿಬ್ಬರ ಪರಿಸ್ಥಿತಿ ಗಂಭೀರ

ಚಿಕ್ಕಮಗಳೂರು: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಪತಿ-ಪತ್ನಿ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದರೆ, ಮಕ್ಕಳಿಬ್ಬರ ಪರಿಸ್ಥಿತಿ ಗಂಭೀರವಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ: ಮಗು ಸಹಿತ ನಾಲ್ವರು ಸ್ಥಳದಲ್ಲೇ ಸಾವು ತರೀಕೆರೆ ತಾಲೂಕಿನ ಬೆಟ್ಟದ ತಾವರೆ ಗ್ರಾಮದ ಬಳಿ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ದಂಪತಿ ಶ್ರೀನಿವಾಸ್-ಶ್ವೇತಾ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ಮಕ್ಕಳಿಬ್ಬರ ಪರಿಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು … Continue reading ಭೀಕರ ಅಪಘಾತ: ಅಪ್ಪ-ಅಮ್ಮ ಸ್ಥಳದಲ್ಲೇ ಸಾವು, ಮಕ್ಕಳಿಬ್ಬರ ಪರಿಸ್ಥಿತಿ ಗಂಭೀರ