ಭೀಕರ ಅಪಘಾತ: ಸೇತುವೆಗೆ ಡಿಕ್ಕಿ ಹೊಡೆದು ಕೆಳಕ್ಕೆ ಬಿದ್ದ ಕಾರು, ನಾಲ್ವರ ಸಾವು

ತುಮಕೂರು: ಕಾರೊಂದು ಸೇತುವೆಗೆ ಡಿಕ್ಕಿ ಹೊಡೆದು ಕೆಳಕ್ಕೆ ಬಿದ್ದು ಭೀಕರ ಅಪಘಾತ ಸಂಭವಿಸಿದ್ದು, ಒಟ್ಟು ನಾಲ್ವರು ಸಾವಿಗೀಡಾಗಿದ್ದಾರೆ. ತುಮಕೂರು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಈ ಅಪಘಾತ ಸಂಭವಿಸಿದೆ. ಬುಧವಾರ ಬೆಳಗ್ಗೆ ಗುಬ್ಬಿ ತಾಲೂಕು ಕೊಡ್ಲಿಕ್ರಾಸ್‌ನಲ್ಲಿ ಕಾರು, ಕ್ಯಾಂಟರ್ ಮುಖಾಮುಖಿಯಾಗಿ ನಾಲ್ವರು ಮೃತಪಟ್ಟಿದ್ದು, ಇದೀಗ ಈ ಅಪಘಾತದಲ್ಲಿ ಮತ್ತೆ ನಾಲ್ವರು ಸಾವಿಗೀಡಾಗಿದ್ದಾರೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿನ ಸೇತುವೆಯಿಂದ ಕಾರು ಕೆಳಕ್ಕೆ ಬಿದ್ದಿದ್ದು, ಇಬ್ಬರು ಸ್ಥಳದಲ್ಲೇ ಸಾವಿಗೀಡಾದರೆ, ಗಂಭೀರವಾಗಿ ಗಾಯಗೊಂಡಿದ್ದ … Continue reading ಭೀಕರ ಅಪಘಾತ: ಸೇತುವೆಗೆ ಡಿಕ್ಕಿ ಹೊಡೆದು ಕೆಳಕ್ಕೆ ಬಿದ್ದ ಕಾರು, ನಾಲ್ವರ ಸಾವು