More

    ಕಾರು ಮರಕ್ಕೆ ಡಿಕ್ಕಿಯಾಗಿ ಮೂವರು ಸರ್ಕಾರಿ ಸೌಕರರು ಸ್ಥಳದಲ್ಲೇ ಸಾವು, ಓರ್ವನ ಸ್ಥಿತಿ ಗಂಭೀರ

    ಶಿವಮೊಗ್ಗ: ಸಾಗರದ ರಾಷ್ಟ್ರೀಯ ಹೆದ್ದಾರಿ ಕಾಸ್ಪಾಡಿ ಬಳಿ ಶನಿವಾರ ರಾತ್ರಿ ಮರಕ್ಕೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವಿಗೀಡಗಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ.

    ರಾಯಚೂರಿನ ಶಕ್ತಿನಗರದ ಆರ್​ಟಿಪಿಎಸ್​ ಉದ್ಯೋಗಿಗಳಾದ ಸಿದ್ಧಪ್ಪ(40), ಜಿ.ತಿಪ್ಪಣ್ಣ(60), ವೆಂಕಟೇಶ(55) ಮೃತರು. ಮತ್ತೊರ್ವ ಗಾಯಾಳು ನಾಗರಾಜ್ ಎಂದು ಗುರುತಿಸಲಾಗಿದೆ. ರಾಯಚೂರಿನಿಂದ ಕಾರ್ಗಿಲ್​ಗೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ.

    ಸ್ಥಳಕ್ಕೆ ಗ್ರಾಮಾಂತರ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts