ಕಾರು-ಬೈಕ್ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು, ಕಾರಲ್ಲಿದ್ದವರು ಪರಾರಿ..

ಧಾರವಾಡ: ಕಾರೊಂದು ಬೈಕ್​ಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್​ನಲ್ಲಿದ್ದ ಮೂವರೂ ಸ್ಥಳದಲ್ಲೇ ಸಾವಿಗೀಡಾಗಿದ್ದು, ಕಾರಿನಲ್ಲಿದ್ದವರು ಕಾರು ಬಿಟ್ಟು ಕಾಲ್ಕಿತ್ತಿದ್ದಾರೆ. ಧಾರವಾಡದಲ್ಲಿ ಈ ಅಪಘಾತ ಸಂಭವಿಸಿದೆ. ಧಾರವಾಡದ ರಾಷ್ಟ್ರೀಯ ಹೆದ್ದಾರಿ 4ರಲ್ಲಿನ ವೆಂಕಟಾಪುರ ಬಳಿ ಕಾರು-ಬೈಕ್ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಬೈಕ್​ನಲ್ಲಿದ್ದ ಮೂವರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬೊಗೂರ ಗ್ರಾಮದ ಸುಶೀಲವ್ವ ಹರಿಜನ, ಕಲ್ಲವ್ವ ಹರಿಜನ ಮತ್ತು ತಿಗಡೊಳ್ಳಿ ನಿವಾಸಿ ರಾಜು ಸಾವಿಗೀಡಾದವರು. ಇದನ್ನೂ ಓದಿ: ಗಾಂಜಾ ಮತ್ತಲ್ಲಿ ಆಸ್ಟ್ರೇಲಿಯಾ ಪ್ರಜೆಯ ದರೋಡೆ: ಮಾದಕ ವಸ್ತು ವಿರೋಧಿ ದಿನವೇ … Continue reading ಕಾರು-ಬೈಕ್ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು, ಕಾರಲ್ಲಿದ್ದವರು ಪರಾರಿ..