More

    ಸ್ಕೂಟಿಗೆ ಕಾರು ಢಿಕ್ಕಿ, ಸವಾರನಿಗೆ ಗಾಯ

    ಸುಳ್ಯ: ಶುಕ್ರವಾರ ರಾತ್ರಿ ನಗರದ ಹಳೇಗೇಟು ಬಳಿ ಸ್ಕೂಟಿ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೈಚಾರು ಕಡೆಯಿಂದ ಸುಳ್ಯದತ್ತ ಬರುತ್ತಿದ್ದ ಸ್ಕೂಟಿ ಸುಳ್ಯದಿಂದ ಪೈಚಾರು ಕಡೆ ಹೋಗುತ್ತಿದ್ದ ಕಾರಿನ ನಡುವೆ ಢಿಕ್ಕಿ ಸಂಭವಿಸಿತ್ತು. ಗಾಯಗೊಂಡು ರಸ್ತೆಗೆ ಬಿದ್ದ ಸವಾರನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts