ಕಾರಿನಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ನಾಲ್ವರನ್ನು ರಕ್ಷಿಸಿದ ಸ್ಥಳೀಯರು

ಹುಬ್ಬಳ್ಳಿ: ಸಮೀಪದ ಅದರಗುಂಚಿ‌ ಕ್ರಾಸ್‌ ಬಳಿ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭಸಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನೊಳಗೆ ಸಾವುಬದುಕಿನಲ್ಲಿ ಹೋರಾಡುತ್ತಿದ್ದ ನಾಲ್ವರ ಜೀವವನ್ನು ಸ್ಥಳೀಯರಲೇ ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ. ತಮಿಳುನಾಡು ಮೂಲದ ಕಾರಿನಲ್ಲಿ ಐವರು ಸೇಲಂ‌ನಿಂದ ಮುಂಬೈಗೆ ತೆರಳುತ್ತಿದ್ದರು. ಹುಬ್ಬಳ್ಳಿಯ ಅದರಗುಂಚಿ‌ ಕ್ರಾಸ್‌ ಬಳಿ ರಸ್ತೆಬದಿ ನಿಂತಿತ್ತ ಲಾರಿಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಇದನ್ನೂ ಓದಿರಿ ಹಸುಗೂಸನ್ನು ಬಾಳೆಎಲೆಯಲ್ಲಿ ಸುತ್ತಿ ಹೋಟೆಲ್​ನ ಕಸದ ತೊಟ್ಟಿಯಲ್ಲಿ ಎಸೆದರು! ಲಾರಿಗೆ ಡಿಕ್ಕಿ ಹೊಡೆದ … Continue reading ಕಾರಿನಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ನಾಲ್ವರನ್ನು ರಕ್ಷಿಸಿದ ಸ್ಥಳೀಯರು