ಗಂಡ-ಹೆಂಡತಿ ಜಗಳಕ್ಕೆ ಪಲ್ಟಿಯಾದ ಕಾರು: ಹಲಸೂರು ಗೇಟ್ ಠಾಣೆ ಸಮೀಪವೇ ಘಟನೆ

ಬೆಂಗಳೂರು: ಗಂಡ-ಹೆಂಡತಿ ಜಗಳಕ್ಕೆ ಕಾರು ಪಲ್ಟಿಯಾದ ಘಟನೆ ನಗರದ ಹಲಸೂರು ಗೇಟ್ ಪೊಲೀಸ್​ ಠಾಣೆಯ ಸಮೀಪ ನಿನ್ನೆ (ಜು.14) ರಾತ್ರಿ ನಡೆದಿದೆ. ಐ 20 ಕಾರು ಮಾರುಕಟ್ಟೆ ಕಡೆಯಿಂದ ಬರುತ್ತಿತ್ತು. ಈ ವೇಳೆ ಕಾರಿನಲ್ಲಿಯೇ ಪತಿ-ಪತ್ನಿ ನಡುವೆ ಮಾತಿನ ಚಕಮಕಿ ನಡೆದಿದೆ. ಇದರಿಂದ ತಾಳ್ಮೆ ಕಳೆದುಕೊಂಡ ಪತ್ನಿ ಡಿಢೀರನೇ ಕಾರಿನ ಸ್ಟೇರಿಂಗ್​ ಎಳೆದಿದ್ದು, ಪರಿಣಾಮ ಕಾರು ರಸ್ತೆಯಲ್ಲೇ ಪಲ್ಟಿ ಹೊಡೆದಿದೆ. ಇದನ್ನೂ ಓದಿ: ಚಂದ್ರಶಿಕಾರಿಗೆ ಇಸ್ರೋ ಸವಾರಿ; ಚಂದ್ರಯಾನ-3 ಶ್ರೀಹರಿಕೋಟದಿಂದ ಇಂದು ಉಡಾವಣೆ ದಂಪತಿ ಸಣ್ಣಪುಟ್ಟ ಗಾಯಗಳೊಂದಿಗೆ … Continue reading ಗಂಡ-ಹೆಂಡತಿ ಜಗಳಕ್ಕೆ ಪಲ್ಟಿಯಾದ ಕಾರು: ಹಲಸೂರು ಗೇಟ್ ಠಾಣೆ ಸಮೀಪವೇ ಘಟನೆ