VIDEO| ಕಾರು​ ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ; ಆರೋಪಿಗಳ ಬಂಧನಕ್ಕೆ ಸಹಾಯ ಮಾಡಿತ್ತು ಕ್ಯಾಮರಾ!

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇತ್ತೀಚಿನ ದಿನಗಳಲ್ಲಿ ಅಪರಾಧ ಸಂಖ್ಯೆ ಹೆಚ್ಚಾಗುತ್ತಿದ್ದು ಈ ಮಧ್ಯೆ ಹೆಚ್ಚು ಸದ್ದು ಮಾಡುತ್ತಿದೆ. ಹೊಸ ಪ್ರಕರಣ ಒಂದರಲ್ಲಿ ಕಾರ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಒಬ್ಬರನ್ನು ಬೈಕ್​ನಲ್ಲಿ ಬಂದ ದುಷ್ಕರ್ಮಿಗಳು ಅಡ್ಡಗಟ್ಟಿ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಸದ್ಯ ಸಂತ್ರಸ್ತ ಪ್ರವೀಣ್​ ಜಂಗ್ರಾ ಎಂಬುವವರು ಟ್ವಿಟರ್​ನಲ್ಲಿ ವಿಡಿಯೋ ಒಂದನ್ನು ಪೋಸ್ಟ್​ ಮಾಡಿದ್ದು ಬೈಕಿನಲ್ಲಿ ಬರುವ ದುರ್ಷ್ಕಮಿಗಳು ಕಾರನ್ನು ಅಡ್ಡಗಟ್ಟಿ ಅಮಾನವೀಯವಾಗಿ ಹಲ್ಲೆ ನಡೆಸಿ ಹೊರಟು ಹೋಗುತ್ತಾರೆ. ಇದನ್ನೂ ಓದಿ: … Continue reading VIDEO| ಕಾರು​ ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ; ಆರೋಪಿಗಳ ಬಂಧನಕ್ಕೆ ಸಹಾಯ ಮಾಡಿತ್ತು ಕ್ಯಾಮರಾ!