ಕಾರು-ಟ್ರ್ಯಾಕ್ಟರ್ ಭೀಕರ ಅಪಘಾತ: ತಾಯಿ, ಮಗ, 6 ವರ್ಷದ ಮೊಮ್ಮಗು ಸ್ಥಳದಲ್ಲೇ ಸಾವು, ಇನ್ನೊಬ್ಬಾಕೆಯ ಸ್ಥಿತಿ ಚಿಂತಾಜನಕ…

ಗದಗ: ಕಾರು ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿ, ಮಗ ಹಾಗೂ ಮೊಮ್ಮಗಳು ಸ್ಥಳದಲ್ಲೇ ಸಾವಿಗೀಡಾಗಿದ್ದು, ಇನ್ನೊಬ್ಬರು ಮಹಿಳೆಯ ಪರಿಸ್ಥಿತಿ ಚಿಂತಾಜನಕವಾಗಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಹುಬ್ಬಳ್ಳಿಯ ಶಿವಾನಂದಯ್ಯ ಶಿವಲಿಂಗಯ್ಯ ಹಿರೇಮಠ (45), ಅನಸೂಯಾ ಶಿವಲಿಂಗಯ್ಯ ಹಿರೇಮಠ (65), ನಮಸ್ವಿ ಶಿವಾನಂದಯ್ಯ ಹಿರೇಮಠ (6) ಮೃತ ದುರ್ದೈವಿಗಳು. ಗಿರಿಜಾ ಶಿವಾನಂದಯ್ಯ ಹಿರೇಮಠ ಹಾಗೂ ಕಾರು ಚಾಲಕ ಸಂತೋಷ ಬಸವರಾಜ ರಾವಳ್​ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ … Continue reading ಕಾರು-ಟ್ರ್ಯಾಕ್ಟರ್ ಭೀಕರ ಅಪಘಾತ: ತಾಯಿ, ಮಗ, 6 ವರ್ಷದ ಮೊಮ್ಮಗು ಸ್ಥಳದಲ್ಲೇ ಸಾವು, ಇನ್ನೊಬ್ಬಾಕೆಯ ಸ್ಥಿತಿ ಚಿಂತಾಜನಕ…