ಶಾಲಾ ಸಮಯ ಬದಲಾಗಲಿ, ಬೆಳಗ್ಗೆ 10ರಿಂದ ಮಧ್ಯಾಹ್ನ 12.30ರವರೆಗೆ ನಿಗದಿ ಮಾಡಿ: ಹೃದ್ರೋಗ ತಜ್ಞ ಡಾ.ಸಿ.ಎನ್​.ಮಂಜುನಾಥ್​

ತುಮಕೂರು: ಈಗಿನ ಶಾಲಾ ಅವಧಿಯಿಂದ ಮಕ್ಕಳತನವನ್ನೇ ಕಿತ್ತುಕೊಳ್ಳುವಂತಾಗಿದೆ. 7-8 ವರ್ಷದವರೆಗಿನ ಮಕ್ಕಳು ಹೆಚ್ಚು ನಿದ್ರೆ ಮಾಡಬೇಕು. ನಿದ್ರಾಹಿನತೆಯಿಂದ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು ಹೃದ್ರೋಗ ತಜ್ಞ ಡಾ.ಸಿ.ಎನ್​.ಮಂಜುನಾಥ್​ ಅವರು ಶಾಲಾ ಸಮಯ ಬದಲಾಗಬೇಕು ಎಂದು ಪ್ರತಿಪಾದಿಸಿದ್ದಾರೆ. ಸಿದ್ಧಗಂಗಾ ಮಠದ ಶ್ರೀ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಭಾನುವಾರ ಶ್ರೀ ಸಿದ್ಧಗಂಗಾ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘ ಆಯೋಜಿಸಿದ್ದ ಸರ್ವ ಸದಸ್ಯರ 66ನೇ ಮಹಾಧಿವೇಶನದಲ್ಲಿ ‘ಸಿದ್ಧಗಂಗಾ ಶ್ರೀ ಪ್ರಶಸ್ತಿ’ ಸ್ವೀಕರಿಸಿ ಮಾತನಾಡಿದ ಡಾ.ಮಂಜುನಾಥ್​, … Continue reading ಶಾಲಾ ಸಮಯ ಬದಲಾಗಲಿ, ಬೆಳಗ್ಗೆ 10ರಿಂದ ಮಧ್ಯಾಹ್ನ 12.30ರವರೆಗೆ ನಿಗದಿ ಮಾಡಿ: ಹೃದ್ರೋಗ ತಜ್ಞ ಡಾ.ಸಿ.ಎನ್​.ಮಂಜುನಾಥ್​