ವೃತ್ತಿ ಮಾರ್ಗದರ್ಶನ ಶಿಬಿರ

camp
Published on

ಕುಂದಾಪುರ: ಜಿಲ್ಲಾಡಳಿತದ ಸಹಯೋಗದೊಂದಿಗೆ ಭಂಡಾರ್‌ಕಾರ್ಸ್‌ ಕಾಲೇಜಿನಲ್ಲಿ ಕೈಗಾರಿಕಾ ಮಾಹಿತಿ ಮತ್ತು ವೃತ್ತಿ ಮಾರ್ಗದರ್ಶನ ಶಿಬಿರ, ವಿದ್ಯಾರ್ಥಿಗಳ ವ್ಯಾಪಾರ ಮಳಿಗೆ ಮತ್ತು ಗಂಥಾಲಯದ ಕಲಾ ಗ್ಯಾಲರಿಯನ್ನು ಉದ್ಯಮಿ ದತ್ತಾನಂದ ಗಂಗೊಳ್ಳಿ ಮಂಗಳವಾರ ಉದ್ಘಾಟಿಸಿದರು. ಪುರಸಭಾ ಸದಸ್ಯ ಪ್ರಭಾಕರ, ಕಾಲೇಜಿನ ವಿಶ್ವಸ್ಥ ಮಂಡಳಿ ಸದಸ್ಯ ಕೆ.ಶಾಂತಾರಾಮ್ ಪ್ರಭು, ಆಡಳಿತ ಮಂಡಳಿ ಸದಸ್ಯ ಯು.ಎಸ್.ಶೆಣೈ, ಪದವಿ ಕಾಲೇಜು ಪ್ರಾಂಶುಪಾಲ ಡಾ.ಶುಭಕರಾಚಾರಿ, ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಡಾ.ಜಿ.ಎಂ.ಗೊಂಡ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net