VIDEO | ಮರದ ಎಲೆಗಳನ್ನು ತಿಂದ ಸಿಂಹ, ದೃಶ್ಯ ನೋಡಿ ಹುಬ್ಬೇರಿಸಿದ ನೆಟ್ಟಿಗರು..!

ದೆಹಲಿ: ಪ್ರಕೃತಿಯಲ್ಲಿ ವಿಚಿತ್ರಗಳು ಆಗಾಗ ಸಂಭವಿಸುತ್ತಲೇ ಇರುತ್ತವೆ ಎಂಬುದಕ್ಕೆ ಸಾಕಷ್ಟು ಉದಾಹರಣಗಳಿವೆ. ಇದಕ್ಕೆ ಪುಷ್ಟಿ ಎಂಬಂತೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್ ಆಗಿದ್ದು, ಸಿಂಹವೊಂದು ಮರದ ಎಲೆಯನ್ನು ತಿನ್ನುತ್ತಿರುವ ದೃಶ್ಯ ಎಲ್ಲೆಡೆ ಹರಿದಾಡುತ್ತಿದೆ. ಸಿಂಹ ಅನಾದಿಕಾಲದಿಂದಲೂ ಮಾಂಸಹಾರಿ ಪ್ರಾಣಿಯಾಗಿದ್ದು, ಅದು ಮಾಂಸವನ್ನು ಸೇವಿಸುತ್ತದೆ ಎಂಬುದು ತಿಳಿದ ವಿಚಾರ. ಆದರೆ ಐಎಫ್​ಎಸ್​ ಅಧಿಕಾರಿ ಸುಸಾಂತಾ ನಂದಾ ಎಂಬುವರು ಶೇರ್​ ಮಾಡಿರುವ ವಿಡಿಯೋ ನೋಡಿ ಎಲ್ಲರೂ ದಿಗ್ಭ್ರಮೆಗೊಂಡಿದ್ದಾರೆ. Yes. Lions sometimes eat grass & leaves. It may … Continue reading VIDEO | ಮರದ ಎಲೆಗಳನ್ನು ತಿಂದ ಸಿಂಹ, ದೃಶ್ಯ ನೋಡಿ ಹುಬ್ಬೇರಿಸಿದ ನೆಟ್ಟಿಗರು..!