23.2 C
Bangalore
Saturday, December 14, 2019

ಶಕ್ತಿದಾಯಕ ಕ್ಯಾರೆಟ್ ಜ್ಯೂಸ್

Latest News

ನಾಡು-ನುಡಿ ರಕ್ಷಣೆಗೆ ಸೇವಾ ಮನೋಭಾವ ಅಗತ್ಯ

ಜಗಳೂರು: ಜಗಳೂರಿನಲ್ಲಿ ರಾಜ್ಯ ಮಟ್ಟದ ಯುವಜನ ಮೇಳ ಆಯೋಜಿಸುವ ಚಿಂತನೆ ಇದೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ ಎನ್‌ಎಂಕೆ ಪ್ರೌಢಶಾಲೆ ಸಭಾಂಗಣದಲ್ಲಿ...

ರಸ್ತೆ ಕಾಮಗಾರಿ ಗುಣಮಟ್ಟ ಪರಿಶೀಲನೆ ನಡೆಸಿದ ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ

ಚನ್ನಗಿರಿ: ಕ್ಷೇತ್ರದ ಅಭಿವೃದ್ಧಿ ನನ್ನ ಗುರಿ. ಟೆಂಡರ್ ಮೂಲಕ ಕಾಮಗಾರಿ ಹಿಡಿಯುವ ಗುತ್ತಿಗೆದಾರರು ಗುಣಮಟ್ಟದ ಕೆಲಸ ನಿರ್ವಹಿಸಬೇಕು. ಕಳಪೆಯಾದರೆ ಅಂಥವರನ್ನು ಕಪ್ಪುಪಟ್ಟಿಗೆ ಸೇರಿಸುವುದಾಗಿ...

ಹಾಸ್ಟೆಲ್‌ಗೆ ಶಾಸಕರ ದಿಢೀರ್ ಭೇಟಿ

ರಬಕವಿ/ಬನಹಟ್ಟಿ: ರಬಕವಿ ನಗರದ ಹೆಸ್ಕಾಂ ಕಚೇರಿ ಸಮೀಪದಲ್ಲಿರುವ ಡಿ.ದೇವರಾಜ ಅರಸು ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಶಾಸಕ ಸಿದ್ದು ಸವದಿ ಶುಕ್ರವಾರ...

ಫಾರೂಕ್ ಅಬ್ದುಲ್ಲಾ ಗೃಹ ಬಂಧನ ಮೂರು ತಿಂಗಳು ವಿಸ್ತರಿಸಿದ ಕೇಂದ್ರ ಸರ್ಕಾರ

ನವದೆಹಲಿ: ಗೃಹ ಬಂಧನದಲ್ಲಿರುವ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಬಂಧನವನ್ನು ಕೇಂದ್ರ ಸರ್ಕಾರ ಶನಿವಾರ ಮೂರು ತಿಂಗಳು ವಿಸ್ತರಿಸಿದೆ. ಐದು ಬಾರಿ...

ಸಂಭ್ರಮದ ದ್ಯಾಮವ್ವನ ಸೋಂಗಿನ ಮೆರವಣಿಗೆ

ಬಸವನಬಾಗೇವಾಡಿ: ಪಟ್ಟಣದ ಶ್ರೀ ಗೌರಿಶಂಕರ ಜಾತ್ರಾ ಮಹೋತ್ಸವ ಅಂಗವಾಗಿ ಶನಿವಾರ ಮಧ್ಯಾಹ್ನ ದ್ಯಾಮವ್ವನ ಸೋಂಗಿನ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಶ್ರದ್ಧಾಭಕ್ತಿಯಿಂದ ನಡೆಯಿತು.ಪಟ್ಟಣದ...

ಕ್ಯಾರೆಟ್​ನ ಉಪಯುಕ್ತ ಗುಣಗಳ ಬಗ್ಗೆ ಹಿಂದಿನ ಅಂಕಣವೊಂದರಲ್ಲಿ ತಿಳಿದುಕೊಂಡಿದ್ದೆವು. ಇಂದು ಅದರ ಮನೆಮದ್ದು, ಪರಿಣಾಮಕಾರಿ ಔಷಧ ತಯಾರಿಕೆಯ ಬಗೆಗೆ ತಿಳಿದುಕೊಳ್ಳೋಣ.

ನಾವು ಯಾವ ಆಹಾರವನ್ನೇ ಆಗಲಿ, ಸರಿಯಾದ ವಿಧಾನದಲ್ಲಿ, ಸರಿಯಾದ ಪ್ರಮಾಣದಲ್ಲಿ ಔಷಧವಾಗಿ ಬಳಕೆ ಮಾಡಿಲ್ಲವೆಂದರೆ, ಅದು ಪರಿಣಾಮ ಬೀರದು. ಉಗುರುಬೆಚ್ಚಗಿನ ಉಪ್ಪುನೀರಿನಲ್ಲಿ 100 ಗ್ರಾಂ ಕ್ಯಾರೆಟ್ ತೊಳೆದು ಕತ್ತರಿಸಿ ನೀರಿನೊಡನೆ ರುಬ್ಬಿ ಸೋಸಿ 15 ಗ್ರಾಂ ಬೆಲ್ಲವನ್ನು ಸೇರಿಸಿ ಜ್ಯೂಸ್ ತಯಾರಿಸಿಕೊಳ್ಳಬೇಕು. ಕ್ಯಾರೆಟ್​ನಲ್ಲಿ ವಿಟಮಿನ್ ಎ ಹೇರಳವಾಗಿರುವುದರಿಂದ ಕಣ್ಣಿನ ತೊಂದರೆಯನ್ನು ಹೋಗಲಾಡಿಸುತ್ತದೆ. ಪೊಟ್ಯಾಶಿಯಂ, ಕ್ಯಾಲ್ಸಿಯಂ, ಮೆಗ್ನಿಷಿಯಂ ರಕ್ತವನ್ನು ಶುದ್ಧಿ ಮಾಡುವುದರೊಂದಿಗೆ ರಕ್ತವನ್ನು ವೃದ್ಧಿಸುತ್ತವೆ. ರಕ್ತಹೀನತೆ ಇರುವವರಿಗೆ ಇದು ಉತ್ತಮ. ಬೆಲ್ಲದ ಬದಲು ರುಚಿಗೆ ತಕ್ಕಷ್ಟು ಉಪ್ಪು ಮತ್ತು 1.5 ಗ್ರಾಂ ನಿಂಬೆರಸ ಬೆರೆಸಿ ಸೇವಿಸಿದರೆ ಜೀರ್ಣಾಂಗ ವ್ಯವಸ್ಥೆಯಲ್ಲಿ ಆಗುವ ತೊಂದರೆಗಳಿಗೆ ಬಹಳ ಪರಿಣಾಮಕಾರಿ. 1 ಕ್ಯಾರೆಟ್ ಬೇಯಿಸಿ ಅದರ ರಸಕ್ಕೆ ಸ್ವಲ್ಪ ಉಪ್ಪು ಸೇರಿಸಿ ಬೆರೆಸಿ ಸೇವಿಸಿದರೆ ಕರುಳಿಗೆ ಹಿತ. ಕರುಳು ಬಾಧೆಯಿಂದ ನರಳುವವರಿಗೆ ಭೇದಿ, ರಕ್ತಭೇದಿ ತೊಂದರೆ ಇರುವವರಿಗೆ ಬಹಳ ಒಳ್ಳೆಯದು.

ಒಂದು ಲೋಟ ಕ್ಯಾರೆಟ್ ರಸಕ್ಕೆ ಒಂದು ಚಮಚ ಬೆಟ್ಟದ ನೆಲ್ಲಿಕಾಯಿ ರಸ ಹಾಗೂ ಒಂದು ಚಮಚ ಜೇನುತುಪ್ಪ ಬೆರೆಸಿ ಪ್ರತಿದಿನ ಸೇವಿಸುವುದರಿಂದ ರೋಗನಿರೋಧಕ ಶಕ್ತಿ ಉತ್ಪನ್ನವಾಗುತ್ತದೆ ಹಾಗೂ ಚರ್ಮ ಸುಕ್ಕು ಬಾರದಂತೆ ತಡೆಗಟ್ಟಲ್ಪಡುತ್ತದೆ. ಮಲಬದ್ಧತೆ ತೊಂದರೆ ಇರುವವರು ರಾತ್ರಿ ಊಟದ ನಂತರ ಕ್ಯಾರೆಟ್ ರಸವನ್ನು ಒಂದು ಬಟ್ಟಲಿನಷ್ಟು ಸೇವಿಸುವುದರಿಂದ ಮಲಬದ್ಧತೆ ಸಮಸ್ಯೆ ನಿವಾರಣೆ ಆಗುತ್ತದೆ. ಕ್ಯಾರೆಟ್ ರಸಕ್ಕೆ ಅಷ್ಟೇ ಪ್ರಮಾಣದಲ್ಲಿ ಬೀಟ್​ರೂಟ್ ರಸ ಬೆರೆಸಿ ಸೇವಿಸುವುದರಿಂದ ರಕ್ತವೃದ್ಧಿಗೆ ಬಹಳ ಸಹಕಾರಿ. ಪ್ರತಿದಿನ ಒಂದು ಲೋಟ ಹಸಿ ಕ್ಯಾರೆಟ್ ರಸ ತೆಗೆದುಕೊಳ್ಳುವುದರಿಂದ ಕಣ್ಣಿನ ನರಗಳಿಗೆ ಶಕ್ತಿ ದೊರೆಯುತ್ತದೆ. ದೃಷ್ಟಿದೋಷ ನಿವಾರಣೆಯಾಗುತ್ತದೆ. ಹೈ ಬಿ.ಪಿ. ಇರುವವರು ಪ್ರತಿನಿತ್ಯ ಬೆಳಗ್ಗೆ ಹಾಗೂ ರಾತ್ರಿ ಖಾಲಿ ಹೊಟ್ಟೆಯಲ್ಲಿ ಎರಡು ಹಸಿ ಕ್ಯಾರೆಟ್, ಅರ್ಧ ಬೀಟ್​ರೂಟ್, ಒಂದಿಂಚು ಹಸಿ ಶುಂಠಿ ತುರಿದು ಸೇರಿಸಿ ಜ್ಯೂಸ್ ಮಾಡಿ ಕುಡಿಯುವುದರಿಂದ ಹೈ ಬಿ.ಪಿ. ಹತೋಟಿಗೆ ಬರುತ್ತದೆ.

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...