ಅಳಿಯನನ್ನೇ ಅಪಹರಿಸಿ ಮಾನಸಿಕ ಅಸ್ವಸ್ಥ ಎಂದು ಬಿಂಬಿಸಿದ ಅತ್ತೆ; ಕಾಂಗ್ರೆಸ್ ನಾಯಕಿ ದಿವ್ಯಪ್ರಭಾ ಮತ್ತು ಕುಟುಂಬಸ್ಥರ ವಿರುದ್ಧ ಕೇಸ್​

ಬೆಂಗಳೂರು: ಅಳಿಯನನ್ನೇ ಅಪಹರಣ ಮಾಡಿಸಿ ಆಸ್ಪತ್ರೆಗೆ ದಾಖಲಿಸಿ ಮಾನಸಿಕ ಅಸ್ವಸ್ಥ ಎಂಬುದಾಗಿ ಬಿಂಬಿಸಿದ ಆರೋಪದ ಮೇಲೆ ದಕ್ಷಿಣ ಕನ್ನಡದ ಕಾಂಗ್ರೆಸ್ ನಾಯಕಿ ದಿವ್ಯಪ್ರಭಾ ಹಾಗೂ ಅವರ ಕುಟುಂಬದ ಐವರ ವಿರುದ್ಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಿವ್ಯಪ್ರಭಾ ಅಳಿಯನಾಗಿರುವ ದಕ್ಷಿಣ ಕನ್ನಡ ಸುಳ್ಯದ ಬೆಳ್ಳಾರೆ ನಿವಾಸಿ ನವೀನ್‌ಎಂ.ಗೌಡ (32) ಕೊಟ್ಟ ದೂರಿನನ್ವಯ ಆರೋಪಿಗಳಾದ ದಿವ್ಯಪ್ರಭಾ, ಇವರ ಮಗಳು ಸ್ಪಂದನಾ, ಪರಶುರಾಮ್, ಸ್ಪರ್ಶಿತ, ಮಹದೇವ ಗೌಡ ಮತ್ತು ಖಾಸಗಿ ಆಸ್ಪತ್ರೆಯ ವೈದ್ಯರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು ತನಿಖೆ … Continue reading ಅಳಿಯನನ್ನೇ ಅಪಹರಿಸಿ ಮಾನಸಿಕ ಅಸ್ವಸ್ಥ ಎಂದು ಬಿಂಬಿಸಿದ ಅತ್ತೆ; ಕಾಂಗ್ರೆಸ್ ನಾಯಕಿ ದಿವ್ಯಪ್ರಭಾ ಮತ್ತು ಕುಟುಂಬಸ್ಥರ ವಿರುದ್ಧ ಕೇಸ್​