ಮೋದಿ ಬಗ್ಗೆ ಅವಹೇಳನ: ಕಾಂಗ್ರೆಸ್ ಟ್ವಿಟರ್ ಖಾತೆ ವಿರುದ್ಧ ಎಫ್‌ಐಆರ್

ಸಾಗರ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟ್ವಿಟರ್‌ನಲ್ಲಿ ಅವಹೇಳನಕಾರಿ ಚಿತ್ರ ಬರಹ ಹಾಕುತ್ತಿರುವ ಕಾಂಗ್ರೆಸ್‌ನ ಟ್ವಿಟರ್ ಖಾತೆ ನಿರ್ವಾಹಕರು, ಅಧ್ಯಕ್ಷರು ಮತ್ತು ಸಂಬಂಧಪಟ್ಟವರ ವಿರುದ್ಧ ಸಾಗರದ ವಕೀಲ ಕೆ.ವಿ. ಪ್ರವೀಣ್ ಬುಧವಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಟ್ವಿಟರ್ ಖಾತೆಯಲ್ಲಿ ಮೇ 11ರಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತಪ್ಪು ಸಂದೇಶ ಹಾಕಲಾಗಿದೆ. ಕರೊನಾ ಸಂದರ್ಭದಲ್ಲಿ ಪ್ರಧಾನಿ ಪಿಎಂ ಕೇರ್ಸ್‌ ಫಂಡ್ ಹಣವನ್ನು ಸದುಪಯೋಗ ಮಾಡುತ್ತಿಲ್ಲ. ಪಿಎಂ ಕೇರ್ಸ್‌ ಫ್ರಾಡ್ ಆಗಿದೆ ಎಂದು ಟ್ವೀಟ್‌ನಲ್ಲಿ ಚಿತ್ರಿಸಿದ್ದಾರೆ ಎಂದು … Continue reading ಮೋದಿ ಬಗ್ಗೆ ಅವಹೇಳನ: ಕಾಂಗ್ರೆಸ್ ಟ್ವಿಟರ್ ಖಾತೆ ವಿರುದ್ಧ ಎಫ್‌ಐಆರ್