ಶೃಂಗೇರಿಯಲ್ಲಿ ಬಾಲಕಿ ಮೇಲೆ 30ಕ್ಕೂ ಹೆಚ್ಚು ಜನರಿಂದ ಅತ್ಯಾಚಾರ: ಸರ್ಕಲ್​ ಇನ್​ಸ್ಪೆಕ್ಟರ್​ ಅಮಾನತು

ಚಿಕ್ಕಮಗಳೂರು: ಶೃಂಗೇರಿಯ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಶೃಂಗೇರಿ ಪೊಲೀಸ್​ ವೃತ್ತ ನಿರೀಕ್ಷಕ ಬಿ.ಎಂ. ಸಿದ್ದರಾಮಯ್ಯ ಅವರನ್ನ ಅಮಾನತು ಮಾಡಲಾಗಿದೆ. ತಾಯಿ ನಿಧನದ ಬಳಿಕ ತನ್ನ ಚಿಕ್ಕಮ್ಮನ ಮನೆಯಲ್ಲಿ ಆಶ್ರಯ ಪಡೆದಿದ್ದ 15 ವರ್ಷದ ಬಾಲಕಿ ಮೇಲೆ 30ಕ್ಕೂ ಹೆಚ್ಚು ಮಂದಿ ನಾಲ್ಕೈದು ತಿಂಗಳಿಂದ ಸಾಮೂಹಿಕ ಅತ್ಯಾಚಾರವೆಸಗಿದ್ದು, 15ಕ್ಕೂ ಅಧಿಕ ಆರೋಪಿಗಳ ಗುರುತೇ ಆಕೆಗಿಲ್ಲ. ಇನ್ನು ಸಂತ್ರಸ್ತೆಯ ಚಿಕ್ಕಮ್ಮನೇ ಈ ಕೃತ್ಯಕ್ಕೆ ಸಹಕಾರ ನೀಡಿದ್ದಾಳೆ ಎಂಬ ಆಘಾತಕಾರಿ ಅಂಶ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಇದನ್ನೂ … Continue reading ಶೃಂಗೇರಿಯಲ್ಲಿ ಬಾಲಕಿ ಮೇಲೆ 30ಕ್ಕೂ ಹೆಚ್ಚು ಜನರಿಂದ ಅತ್ಯಾಚಾರ: ಸರ್ಕಲ್​ ಇನ್​ಸ್ಪೆಕ್ಟರ್​ ಅಮಾನತು