ಶೃಂಗೇರಿಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೇಲೆ 30ಕ್ಕೂ ಹೆಚ್ಚು ಜನರಿಂದ ಸಾಮೂಹಿಕ ಅತ್ಯಾಚಾರ!

ಚಿಕ್ಕಮಗಳೂರು: ಇಡೀ ದೇಶವೇ ಬೆಚ್ಚಿಬೀಳುವ ದುಷ್ಕೃತ್ಯ ಕರ್ನಾಟಕದಲ್ಲಿ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತಾಯಿಯನ್ನು ಕಳೆದುಕೊಂಡು ದುಃಖದಲ್ಲಿದ್ದ 15ರ ಬಾಲೆ ಮೇಲೆ 30ಕ್ಕೂ ಹೆಚ್ಚು ಮಂದಿ ನಾಲ್ಕೈದು ತಿಂಗಳಿಂದ ಸಾಮೂಹಿಕ ಅತ್ಯಾಚಾರವೆಸಗಿದ್ದು, 15ಕ್ಕೂ ಅಧಿಕ ಆರೋಪಿಗಳ ಗುರುತೇ ಆಕೆಗಿಲ್ಲ. ಲೈಂಗಿಕ ದೌರ್ಜನ್ಯವೆಸಗುತ್ತಾ ಆ ಕೃತ್ಯದ ದುಶ್ಯವನ್ನ ವಿಡಿಯೋ ರೆಕಾರ್ಡ್ ಮಾಡಿ ದುಷ್ಕರ್ಮಿಗಳು ಬ್ಲಾಕ್‌ಮೇಲ್ ಮಾಡಿ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಿದ್ದಾರೆ. ಇಂತಹ ಹೀನ ಕೃತ್ಯ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಗೋಚವಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಶೃಂಗೇರಿಯಲ್ಲಿ … Continue reading ಶೃಂಗೇರಿಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೇಲೆ 30ಕ್ಕೂ ಹೆಚ್ಚು ಜನರಿಂದ ಸಾಮೂಹಿಕ ಅತ್ಯಾಚಾರ!