ವಿದ್ಯುತ್ ತಂತಿ ತುಳಿದು ತಾಯಿ-ಮಗು ಸಾವು ಪ್ರಕರಣ; ಲೋಕಾಯುಕ್ತ ಎಂಟ್ರಿ

ಬೆಂಗಳೂರು: ಕಾಡುಗುಡಿ ಹೋಪ್ ಫಾರ್ಮ್ ಪಾದಚಾರಿ ಮಾರ್ಗದಲ್ಲಿ ತುಂಡಾಗಿ ಬಿದ್ದಿದ್ದ ಬೆಸ್ಕಾಂ ವಿದ್ಯುತ್ ತಂತಿ ತುಳಿದು ತಾಯಿ ಮತ್ತು ಮಗು ಮೃತಪಟ್ಟ ಸಂಬಂಧ ಲೋಕಾಯುಕ್ತ ಸಂಸ್ಥೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ವಿಚಾರಣೆ ಆರಂಭಿಸಿದ್ದಾರೆ. ವಿದ್ಯುತ್ ಮಾರ್ಗಗಳ ನಿರ್ವಹಣೆಯಲ್ಲಿನ ಲೋಪದಿಂದ ದುರ್ಘಟನೆ ಸಂಭವಿಸಿದ್ದು, ಮೇಲ್ನೋಟಕ್ಕೆ ಸಾಕ್ಷ್ಯಗಳು ಕಂಡು ಬರುತ್ತಿವೆ. ಇದನ್ನು ದುರಾಡಳಿತ ವ್ಯಾಪ್ತಿಯಲ್ಲಿ ಪರಿಗಣಿಸಲಾಗಿದೆ. ಲೋಕಾಯುಕ್ತ ಕಾಯ್ದೆ ಅಡಿಯಲ್ಲಿ ಸ್ವಯಂಪ್ರೇರಿತ ವಿಚಾರಣೆ ಆರಂಭಿಸಲಾಗಿದೆ. ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಬೆಸ್ಕಾಂ ವ್ಯವಸ್ಥಾಪಕ … Continue reading ವಿದ್ಯುತ್ ತಂತಿ ತುಳಿದು ತಾಯಿ-ಮಗು ಸಾವು ಪ್ರಕರಣ; ಲೋಕಾಯುಕ್ತ ಎಂಟ್ರಿ