ತೂಗುಗತ್ತಿಯಲ್ಲಿ ಗೋಡಂಬಿ ಉದ್ಯಮ

ಮಂಗಳೂರು: ಸೂಯೆಜ್ ಕಾಲುವೆ ಮತ್ತು ಕೆಂಪು ಸಮುದ್ರದಲ್ಲಿ ಸಂಚರಿಸುವ ಹಡಗುಗಳ ಮೇಲೆ ಹೌತಿ ಬಂಡುಕೋರರು ದಾಳಿ ನಡೆಸುತ್ತಿರುವ ಪರಿಣಾಮ ಆಮದು- ರಫ್ತನ್ನು ನಂಬಿಕೊಂಡ ಮಂಗಳೂರಿನ ಗೋಡಂಬಿ ಉದ್ಯಮಕ್ಕೆ ದೊಡ್ಡ ಪೆಟ್ಟು ಬಿದ್ದಿದೆ. ರಾಜ್ಯದಲ್ಲಿ 3 ಲಕ್ಷ ಟನ್ ಗೇರುಬೀಜಕ್ಕೆ ಬೇಡಿಕೆಯಿದೆ. ಈ ಪೈಕಿ ಶೇ.25ರಷ್ಟು (50 ಸಾವಿರ ಟನ್) ಗೇರುಬೀಜ ಮಾತ್ರ ರಾಜ್ಯದಲ್ಲಿ ಉತ್ಪಾದನೆಯಾಗುತ್ತಿದೆ. ಉಳಿದ ಶೇ.75ರಷ್ಟು (2.50 ಲಕ್ಷ ಟನ್) ಗೇರುಬೀಜವನ್ನು ಆಫ್ರಿಕಾ ಸಹಿತ ಬೇರೆ ದೇಶದಿಂದ ಆಮದು ಮಾಡಲಾಗುತ್ತಿದೆ. ಸದ್ಯಕ್ಕೆ ಹೌತಿ ಬಂಡುಕೋರರು ಕೆಂಪು … Continue reading ತೂಗುಗತ್ತಿಯಲ್ಲಿ ಗೋಡಂಬಿ ಉದ್ಯಮ